ಕೊರೋನಾ ಲಸಿಕೆ ಪಡೆದುಕೊಂಡ ರೋಹಿಣಿ ಸಿಂಧೂರಿ 'ಅಡ್ಡ ಪರಿಣಾಮ ಇಲ್ಲ'

ಕೊರೋನಾ ಲಸಿಕೆ ಪಡೆದುಕೊಂಡ ರೋಹಿಣಿ ಸಿಂಧೂರಿ 'ಅಡ್ಡ ಪರಿಣಾಮ ಇಲ್ಲ'

Published : Feb 08, 2021, 07:00 PM ISTUpdated : Feb 08, 2021, 07:35 PM IST

ಕೊರೋನಾ ಲಸಿಕೆ ಪಡೆದುಕೊಂಡ ರೋಹಿಣಿ ಸಿಂಧೂರಿ/ ಮೈಸೂರು ಜಿಲ್ಲಾಸ್ಪತ್ರೆಯಲ್ಲಿ ಲಸಿಕೆ/ ಎಲ್ಲರೂ ಲಸಿಕೆ ಪಡೆದುಕೊಳ್ಳಬೇಕು/ ನಮ್ಮ ದೇಶದ ಲಸಿಕೆಯಿಂದ ಯಾವುದೆ ಅಡ್ಡ ಪರಿಣಾಮ ಇಲ್ಲ

 

ಮೈಸೂರು(ಫೆ. 08)  ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೋಮವಾರ ಮೈಸೂರು ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್-19 ಲಸಿಕೆಯನ್ನು ಪಡೆದರು. ಲಸಿಕೆ ಪಡೆದ ನಂತರ ನಿಯಮದಂತೆ 30 ನಿಮಿಷಗಳ ಕಾಲ ನಿಗಾ ಕೊಠಡಿಯಲ್ಲಿ ಇದ್ದು, ವೈದ್ಯಕೀಯ ತಪಾಸಣೆಗೆ ಸ್ಪಂದಿಸಿದರು. 

'ರೋಹಿಣಿ ಐಎಎಸ್ ಪಾಸ್ ಮಾಡಿರುವುದೇ ಅನುಮಾನ'

ಬಳಿಕ ಮಾತನಾಡಿದ ಅವರು, ದೇಶದಲ್ಲಿ ನೀಡಲಾಗುತ್ತಿರುವ ಕೋವಿಡ್ ಲಸಿಕೆ ಅತ್ಯಂತ ಸುರಕ್ಷಿತವಾಗಿದ್ದು, ಯಾವುದೇ ಅಡ್ಡಪರಿಣಾಮ ಇಲ್ಲ. ಹೀಗಾಗಿ ಅಧಿಕಾರಿ, ಸಿಬ್ಬಂದಿ ಭಯಪಡದೆ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ತಿಳಿಸಿದರು‌. ಈಗ ನಾನು ಲಸಿಕೆ ಹಾಕಿಸಿಕೊಂಡಿದ್ದು, ಯಾವುದೇ ತೊಂದರೆ ಇಲ್ಲ. ಹಾಗಾಗಿ ಲಸಿಕೆ ಪಡೆದುಕೊಳ್ಳುವರು ಆತಂಕಕ್ಕೊಳಗಾಗುವ ಅವಶ್ಯಕತೆ ಇಲ್ಲ. ಅನೇಕ ದೇಶಗಳು ಭಾರತ ಸಿದ್ಧಪಡಿಸಿದ ಲಸಿಕೆ ಪಡೆಯಲು ಮನವಿ ಮಾಡಿದ್ದಾರೆ. ಹೀಗಿರುವಾಗ ನಮ್ಮ ದೇಶದಲ್ಲಿ ಸಂಶೋಧನೆ ಮಾಡಿದ ಲಸಿಕೆ ಬಗ್ಗೆ ಸಂಶಯ ಪಡಬಾರದು ಎಂದು ತಿಳಿಸಿದರು.


 

21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!