ದೇವಾಲಯದಿಂದ ಮೈಸೂರು ಒಡೆಯರ್ ಪೋಟೋ ತೆರವು.. ಜಿಲ್ಲಾಡಳಿತ ಎಡವಟ್ಟು

ದೇವಾಲಯದಿಂದ ಮೈಸೂರು ಒಡೆಯರ್ ಪೋಟೋ ತೆರವು.. ಜಿಲ್ಲಾಡಳಿತ ಎಡವಟ್ಟು

Published : Sep 12, 2021, 04:16 PM ISTUpdated : Sep 12, 2021, 05:54 PM IST

* ಚಾಮರಾಜನಗರ ಜಿಲ್ಲಾಡಳಿತದಿಂದ ಮತ್ತೊಂದು ಎಟವಟ್ಟು
* ಬಿಳಿಗಿರಿ ರಂಗನಾಥ ಸ್ವಾಮಿ ದೇವಾಲಯದಲ್ಲಿದ್ದ ಒಡೆಯರ್ ಪೋಟೋ ತೆರವು
* ಪೋಟೋ ತೆರವು ಮಾಡಿ ರಾಜಮನೆತನಕ್ಕೆ ಅಪಮಾನ
* ಪೋಟೋ ತೆರವು ಮಾಡಿದ್ದಕ್ಕೆ ಅಧಿಕಾರಿಗಳ ಬಳಿ ಕಾರಣ ಇಲ್ಲ

ಚಾಮರಾಜನಗರ (ಸೆ. 12)    ಚಾಮರಾಜನಗರ ಜಿಲ್ಲಾಡಳಿತ ಮತ್ತೊಂದು ಎಡವಟ್ಟು ಮಾಡಿದೆ.  ಬಿಳಿಗಿರಿ ರಂಗನಾಥ ದೇವಾಲಯದಲ್ಲಿದ್ದ ಮೈಸೂರು ಒಡೆಯರ್ ಪೋಟೋಗಳನ್ನು ತೆಗೆದು ಹಾಕಲಾಗಿದೆ. ಚಾಮರಾಜನಗರ ಜಿಲ್ಲಾಡಳಿತ ಇಂಥ ಕೆಲಸ ಮಾಡಿದ್ದು ಜನಾಕ್ರೋಶಕ್ಕೆ ಕಾರಣವಾಗಿದೆ.

ಮೈಸೂರಿನಲ್ಲಿ ಜೋರಾಯ್ತು ಟೆಂಪಲ್ ಪಾಲಿಟಿಕ್ಸ್

ಒಡೆಯರ್ ಪೋಟೋ ಯಾಕೆ ಇಟ್ಟುಕೊಂಡಿದ್ದೀರಿ..ತೆಗೆಯಿರಿ ಎಂದು  ಜಿಲ್ಲಾಡಳಿತ ಹೇಳಿದೆ. ಮೈಸೂರು ಒಡೆಯರ್ ಗೆ ಅಧಿಕಾರಿಗಳು ಅಪಮಾನ ಮಾಡಿದ್ದಾರೆ. ಒಡೆಯರ್ ಕೊಡುಗೆಯ ಸವಿನೆನಪಿಗಾಗಿ ಇಟ್ಟುಕೊಂಡಿದ್ದ ಪೋಟೋ ತೆರವು ಮಾಡಲಾಗಿದೆ. 

 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!