ಚೀನಾದಿಂದ ಬಂದ ಮೈಸೂರು ವಿದ್ಯಾರ್ಥಿ ಸಂದರ್ಶನದಲ್ಲಿ ಹೇಳಿದ್ದು ಒಂದೇ ಮಾತು!

ಚೀನಾದಿಂದ ಬಂದ ಮೈಸೂರು ವಿದ್ಯಾರ್ಥಿ ಸಂದರ್ಶನದಲ್ಲಿ ಹೇಳಿದ್ದು ಒಂದೇ ಮಾತು!

Published : Mar 15, 2020, 06:43 PM ISTUpdated : Mar 15, 2020, 06:50 PM IST

ಚೀನಾದಿಂದ ಬಂದ ಮೈಸೂರಿನ ವಿದ್ಯಾರ್ಥಿಗೆ ಕರೋನಾ ಶಂಕೆ/ ವದಂತಿಗೆ ಬೆಚ್ಚಿಬಿದ್ದ ಕುಟುಂಬಸ್ಥರು/ ಸ್ಪಷ್ಟನೆ ನೀಡಿದ ವಿದ್ಯಾರ್ಥಿ/ ನಾವು ಎಲ್ಲ ಮುಂಜಾಗ್ರತಾ ಕ್ರಮ ತೆಗೆದುಕೊಂಡಿದ್ದೇವೆ

ಮೈಸೂರು(ಮಾ. 15)  ಚೀನಾದಿಂದ ಮೈಸೂರು ವಿದ್ಯಾರ್ಥಿ ಸೇಫ್ ಆಗಿ ಬಂದಿದ್ದಾರೆ. ಚೀನಾದಿಂದ ಬಂದ ವಿದ್ಯಾರ್ಥಿಗೆ ಕರೋನಾ ಸೋಂಕು ಇದೆ ಎಂದು ವದಂತಿ ಹಬ್ಬಿಸಲಾಗಿತ್ತು.

ವಿದ್ಯಾರ್ಥಿ ಮತ್ತು ಕುಟುಂಬದವರಿಗೆ ಈ ವದಂತಿ ಅರಗಿಸಿಕೊಳ್ಳಲು  ಸಾಧ್ಯವಾಗುತ್ತಿರಲಿಲ್ಲ.  ಸ್ವತಃ ವಿದ್ಯಾರ್ಥಿ ಈಗ ಸುವರ್ಣ ನ್ಯೂಸ್ ನೊಂದಿಗೆ ಮಾತನಾಡಿದ್ದು ಹಲವು ಅನುಮಾನಗಳಿಗೆ ಸ್ಪಷ್ಟನೆ ನೀಡಿದ್ದಾರೆ.

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?