ಉತ್ತಮ ಮಳೆಯಿಂದಾಗಿ ಕೆಆರ್‌ಎಸ್, ಕಬಿನಿ ಡ್ಯಾಂಗಳು ಭರ್ತಿಯಾಗಿದೆ. ಆದರೂ ಮೈಸೂರಿನ ಜನರು ನೀರಿಗಾಗಿ ಪರದಾಡುತ್ತಿದ್ದಾರೆ. ಕಬಿನಿ ನೀರು ಸರಬರಾಜಿನಲ್ಲಿ ತಾಂತ್ರಿಕ ದೋಷ ಕಂಡು ಬಂದಿದ್ದು 22 ವಾರ್ಡ್‌ಗಳಲ್ಲಿ ಜನ ನೀರಿಲ್ಲದೇ ಪರದಾಡುತ್ತಿದ್ದಾರೆ.
ಮೈಸೂರು (ಜು. 24): ಉತ್ತಮ ಮಳೆಯಿಂದಾಗಿ ಕೆಆರ್‌ಎಸ್, ಕಬಿನಿ ಡ್ಯಾಂಗಳು ಭರ್ತಿಯಾಗಿದೆ. ಆದರೂ ಮೈಸೂರಿನ ಜನರು ನೀರಿಗಾಗಿ ಪರದಾಡುತ್ತಿದ್ದಾರೆ. ಕಬಿನಿ ನೀರು ಸರಬರಾಜಿನಲ್ಲಿ ತಾಂತ್ರಿಕ ದೋಷ ಕಂಡು ಬಂದಿದ್ದು 22 ವಾರ್ಡ್‌ಗಳಲ್ಲಿ ಜನ ನೀರಿಲ್ಲದೇ ಪರದಾಡುತ್ತಿದ್ದಾರೆ. ಕೆಲವು ಕಡೆ ವಾಟರ್ ಟ್ಯಾಂಕ್ ಮೂಲಕ ಸರಬರಾಜು ಮಾಡುತ್ತಿದ್ದಾರೆ. ಅಧಿಕಾರಿಗಳಿಗೆ ದೂರು ನೀಡಿದರೂ, ಯಾವುದೇ ಕ್ರಮ ಕೈಗೊಂಡಿಲ್ಲ.