ಮೈಸೂರು: ಕೆಡವಿದ್ದ ದೇವಸ್ಥಾನವನ್ನು ಮರು ನಿರ್ಮಾಣಕ್ಕೆ ಟೊಂಕಕಟ್ಟಿ ನಿಂತ ಗ್ರಾಮಸ್ಥರು

ಮೈಸೂರು: ಕೆಡವಿದ್ದ ದೇವಸ್ಥಾನವನ್ನು ಮರು ನಿರ್ಮಾಣಕ್ಕೆ ಟೊಂಕಕಟ್ಟಿ ನಿಂತ ಗ್ರಾಮಸ್ಥರು

Published : Sep 15, 2021, 07:10 PM IST

ನಂಜನಗೂಡು ತಾಲೂಕಿನ ಹುಲ್ಲಹಳ್ಳಿ-ಹೊಮ್ಮರಗಳ್ಳಿ ರಸ್ತೆಯಲ್ಲಿರುವ ಹುಚ್ಚಗಣಿ ಗ್ರಾಮದಲ್ಲಿ ಮಹದೇವಮ್ಮ ದೇವಸ್ಥಾನವನ್ನು ತೆರವುಗೊಳಿಸಲಾಗಿತ್ತು.  ಏಕಾಏಕಿ ದೇವಾಲಯವನ್ನು ನೆಲಸಮ ಮಾಡಿರುವುದು ಸರಿಯಲ್ಲ ಎಂದು ಗ್ರಾಮಸ್ಥರು ಪ್ರತಿಭಟನೆ ನಡೆಸಿ, ಮಹದೇವಮ್ಮ ದೇವಾಲಯದ ಶಕ್ತಿ ದೇವತೆ ಮಹದೇವಿ ಮೂರ್ತಿಯನ್ನು ಅದೇ ಜಾಗದಲ್ಲಿ ನಿರ್ಮಾಣ ಮಾಡಲು ಗ್ರಾಮಸ್ಥರು ಮುಂದಾಗಿದ್ದಾರೆ.

ಮೈಸೂರು, (ಸೆ.15): ನಂಜನಗೂಡು ತಾಲೂಕಿನ ಹುಲ್ಲಹಳ್ಳಿ-ಹೊಮ್ಮರಗಳ್ಳಿ ರಸ್ತೆಯಲ್ಲಿರುವ ಹುಚ್ಚಗಣಿ ಗ್ರಾಮದಲ್ಲಿ ಮಹದೇವಮ್ಮ ದೇವಸ್ಥಾನವನ್ನು ತೆರವುಗೊಳಿಸಲಾಗಿತ್ತು. 

ದೇಗುಲ ಧ್ವಂಸ : ಇದಕ್ಕೆಲ್ಲಾ ಬಿಜೆಪಿ ಸರ್ಕಾರವೇ ಕಾರಣ

ಏಕಾಏಕಿ ದೇವಾಲಯವನ್ನು ನೆಲಸಮ ಮಾಡಿರುವುದು ಸರಿಯಲ್ಲ ಎಂದು ಗ್ರಾಮಸ್ಥರು ಪ್ರತಿಭಟನೆ ನಡೆಸಿ, ಮಹದೇವಮ್ಮ ದೇವಾಲಯದ ಶಕ್ತಿ ದೇವತೆ ಮಹದೇವಿ ಮೂರ್ತಿಯನ್ನು ಅದೇ ಜಾಗದಲ್ಲಿ ನಿರ್ಮಾಣ ಮಾಡಲು ಗ್ರಾಮಸ್ಥರು ಮುಂದಾಗಿದ್ದಾರೆ.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!