ದತ್ತಪೀಠದ ರಸ್ತೆಯಲ್ಲಿ ಮೊಳೆ ಎಸೆದ ಪ್ರಕರಣ: ಕೃತ್ಯದ ಹಿಂದೆ ಪಿಎಫ್‌ಐ ಕೈವಾಡ

ದತ್ತಪೀಠದ ರಸ್ತೆಯಲ್ಲಿ ಮೊಳೆ ಎಸೆದ ಪ್ರಕರಣ: ಕೃತ್ಯದ ಹಿಂದೆ ಪಿಎಫ್‌ಐ ಕೈವಾಡ

Published : Dec 17, 2022, 02:57 PM IST

ದತ್ತಜಯಂತಿ ವೇಳೆ ಚಂದ್ರದ್ರೋಣ ಪರ್ವತದಲ್ಲಿ ಮೊಳೆ ಎಸೆದಿರುವುದರ ಹಿಂದೆ ಪಿಎಫ್‌ಐ ಕೈವಾಡವಿದೆ. ಬಂಧಿತ ಇಬ್ಬರು ಆರೋಪಿಗಳಾದ ಮಹಮದ್ ಶಹಬಾಸ್‌, ವಾಹೀದ್‌ ಹುಸೆನ್‌ ಇಬ್ಬರು ಸ್ಫೋಟಕ ಸತ್ಯ ಹೇಳಿದ್ದಾರೆ.
 

ಕಾಫಿನಾಡಿನಲ್ಲಿ ಕೋಮು ಗಲಭೆ ಸೃಷ್ಟಿಸಲು ಮಹಾ ಪ್ಲಾನ್‌ ನಡೆದಿತ್ತು ಎಂಬ ಸ್ಫೋಟಕ ಮಾಹಿತಿ ಹೊರ ಬಿದ್ದಿದೆ. ದತ್ತ ಜಯಂತಿ ನೋಡಿ ಸಹಿಸಲು ಆಗದೇ ಚಂದ್ರದ್ರೋಣ ಪರ್ವತದಲ್ಲಿ ಡಿ. 6ರಂದು ಮೊಳೆ ಎಸೆಯಲಾಗಿತ್ತು ಎಂಬ ಸತ್ಯ ಬಯಲಾಗಿದೆ. ಪೊಲೀಸ್‌ ವಿಚಾರಣೆ ಆರೋಪಿಗಳು ಸತ್ಯ ಹೇಳಿದ್ದು, ಮೆರವಣಿಗೆ ವೇಳೆ ಮುಸ್ಲಿಂ ಸಮುದಾಯಕ್ಕೆ  ಗೇಲಿ ಮಾಡಿದ್ದಕ್ಕೆ ಈ ಕೃತ್ಯ ಎಸಗಲಾಗಿದೆ ಎಂದು ತಿಳಿಸಿದ್ದಾರೆ.

Shivamogga: ರೌಡಿಶೀಟರ್‌ಗಳಿಂದ ಮಹಿಳೆ ಮೇಲೆ ಹಲ್ಲೆ, ಕಾರಿಗೆ ಬೆಂಕಿ

21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
Read more