Udupi; ಹೊಸ ವರ್ಷ ಸಂಭ್ರಮಾಚರಣೆ: ಮಲ್ಪೆ ಬೀಚ್‌ಗೆ ಪ್ರವಾಸಿಗರ ದಂಡು

Udupi; ಹೊಸ ವರ್ಷ ಸಂಭ್ರಮಾಚರಣೆ: ಮಲ್ಪೆ ಬೀಚ್‌ಗೆ ಪ್ರವಾಸಿಗರ ದಂಡು

Published : Dec 31, 2022, 04:51 PM ISTUpdated : Dec 31, 2022, 05:21 PM IST

ಇಯರ್‌ ಎಂಡ್‌ ಜೊತೆ ವೀಕೆಂಡ್‌ ಮೋಜು ಮಸ್ತಿ ಹಾಗೂ ವೀಕೆಂಡ್‌ಗಾಗಿ ಕರಾವಳಿ ಜಿಲ್ಲೆಗಳತ್ತ ಜನರ ದಂಡು ಬರುತ್ತಿದೆ.
 

ಉಡುಪಿ: ಹೊಸ ವರ್ಷ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಉಡುಪಿಯ ಮಲ್ಪೆ ಬೀಚ್‌ನಲ್ಲಿ ಫುಲ್‌ ಬಿಂದಾಸ್‌ ಆಗಿ ಜನರು ಓಡಾಡುತ್ತಿದ್ದಾರೆ. ಸೇಂಟ್‌ ಮೇರಿಸ್‌ ದ್ವೀಪದಲ್ಲಿ ಪ್ಯಾರಾ ಸೈಲಿಂಗ್‌ ಬೋಟಿಂಗ್‌ಗೆ ಅವಕಾಶವಿದ್ದು, ಹೊಸ ವರ್ಷಕ್ಕೆ ಕರಾವಳಿಯ ಎಲ್ಲಾ ಬೀಚ್‌ಗಳು ಭರ್ತಿಯಾಗಿವೆ. ಕೊರೋನಾ ರೂಲ್ಸ್‌ ಮಧ್ಯೆ ಸಂಭ್ರಮಕ್ಕೆ ಜನರು ರೆಡಿಯಾಗಿದ್ದಾರೆ. ಒಂದು ವಾರದಿಂದ ಪ್ರವಾಸಿಗರು ದೊಡ್ಡ ಸಂಖ್ಯೆಯಲ್ಲಿ ಬರುತ್ತಿದ್ದಾರೆ. ಸರ್ಕಾರದ ಸೂಚನೆಯನ್ನು ಜನರು ಪಾಲಿಸುತ್ತಿಲ್ಲ. ಜಿಲ್ಲಾಡಳಿತ ಯಾವುದೇ ನಿರ್ದಿಷ್ಟ ಮಾರ್ಗ ಸೂಚಿಯನ್ನು ಹೊರಡಿಸಿಲ್ಲ. ಅದರ ಪರಿಣಾಮ ಜನರು ದೊಡ್ಡ ದೊಡ್ಡ ಸಂಖ್ಯೆಯಲ್ಲಿ ಬರುತ್ತಿದ್ದಾರೆ.

'ಗೌಡರ' ಪಾಳೇಪಟ್ಟು ಗೆಲ್ಲಲು ಕೇಸರಿ ರೋಚಕವ್ಯೂಹ: ಚಾಣಕ್ಯನ ದಂಡಯಾತ್ರೆಯ ...

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more