Mandya: ಹೊಸ ವರ್ಷ ಸಂಭ್ರಮಾಚರಣೆ: ಕಾವೇರಿ ತೀರದಲ್ಲಿ ಮೋಜು ಮಸ್ತಿಗೆ ಖಾಕಿ ಬ್ರೇಕ್

Mandya: ಹೊಸ ವರ್ಷ ಸಂಭ್ರಮಾಚರಣೆ: ಕಾವೇರಿ ತೀರದಲ್ಲಿ ಮೋಜು ಮಸ್ತಿಗೆ ಖಾಕಿ ಬ್ರೇಕ್

Published : Dec 31, 2022, 05:32 PM IST

ಹೊಸ ವರ್ಷಾಚರಣೆ ಹಿನ್ನೆಲೆ ಮಂಡ್ಯ ಜಿಲ್ಲೆಯಲ್ಲಿ ಖಾಕಿ ಹೈ ಅಲರ್ಟ್‌ ಆಗಿದ್ದು, ಕಾವೇರಿ ತೀರದಲ್ಲಿ ಪ್ರವಾಸಿಗರ ಮೋಜು ಮಸ್ತಿ ಬಂದ್‌ ಮಾಡಲಾಗಿದೆ.

ಮಂಡ್ಯ; ಹೊಸ ವರ್ಷಾಚರಣೆಗೆ ಮಂಡ್ಯ ಜಿಲ್ಲೆಯ ಶ್ರಿರಂಗಪಟ್ಟಣ ವ್ಯಾಪ್ತಿಯಲ್ಲಿ ನಿಷೇಧ ಹೇರಲಾಗಿದ್ದು ಇಂದು ಬೆಳಗ್ಗೆ 6ರಿಂದ ಜನವರಿ 2ರವರೆಗೆ  ನೋ ಎಂಟ್ರಿ. ಬಲಮುರಿ ಎಡಮುರಿ KRS ಹಿನ್ನೀರಿಗೆ ಪ್ರವೇಶ ನಿಷಿದ್ಧ ಮಾಡಲಾಗಿದ್ದು, ಪ್ರವಾಸಿಗರ ಜೀವಕ್ಕೆ ಕುತ್ತು ಹಿನ್ನೆಲೆ ಪ್ರವೇಶ ನಿರ್ಬಂಧ ಮಾಡಿದ್ದಾರೆ.

Udupi; ಹೊಸ ವರ್ಷ ಸಂಭ್ರಮಾಚರಣೆ: ಮಲ್ಪೆ ಬೀಚ್‌ಗೆ ಪ್ರವಾಸಿಗರ ದಂಡು

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
Read more