New Year party: ಹೊಸ ವರ್ಷಾಚರಣೆ ಮೇಲೆ ಉಗ್ರರ ಕಣ್ಣು: ಹದ್ದಿನ ಕಣ್ಣಿಟ್ಟ ಖಾಕಿ ಪಡೆ

New Year party: ಹೊಸ ವರ್ಷಾಚರಣೆ ಮೇಲೆ ಉಗ್ರರ ಕಣ್ಣು: ಹದ್ದಿನ ಕಣ್ಣಿಟ್ಟ ಖಾಕಿ ಪಡೆ

Published : Dec 24, 2022, 02:55 PM IST

ಹೊಸ ವರ್ಷಾಚರಣೆ ಮೇಲೆ ಉಗ್ರರ ಕರಿನೆರಳು ಚಾಚಿದ್ದು, ಬೆಂಗಳೂರಿನಲ್ಲಿ ಭಯೋತ್ಪಾದಕ ಕೃತ್ಯ ತಡೆಯಲು ಖಾಕಿ ಪಡೆ ಹದ್ದಿನ ಕಣ್ಣಿಟ್ಟಿದೆ.

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನ್ಯೂ ಇಯರ್ ಪಾರ್ಟಿಗಳ ಮೇಲೆ ಉಗ್ರರು ಕಣ್ಣಿಟ್ಟಿದ್ದು, ಕಟ್ಟೆಚ್ಚರ ವಹಿಸುವಂತೆ ಕಮಿಷನರ್‌ ಕಚೇರಿಯಿಂದ ಸೂಚನೆ  ಹೊರಡಿಸಲಾಗಿದೆ. ಹೊಸ ವರ್ಷಕ್ಕೆ ಕೇಂದ್ರ ವಿಭಾಗದ ಭದ್ರತೆಯೇ ಪೊಲೀಸರಿಗೆ ಸವಾಲಾಗಿದ್ದು, 31 ಪಬ್‌ 26 ಲೇಡಿಸ್ ಬಾರ್‌ 13 ಕ್ಲಬ್‌ ಹಾಗೂ 71 ರೆಸ್ಟೋರೆಂಟ್‌  ಬೆಂಗಳೂರು ಕೇಂದ್ರ ವಿಭಾಗದಲ್ಲಿವೆ.  ಎಂಜಿ ರಸ್ತೆ, ಚರ್ಚ್ ಸ್ಟ್ರೀಟ್‌, ಬ್ರಿಗೇಡ್‌ ರಸ್ತೆಯಲ್ಲಿ ಶೇ. 30ರಷ್ಟು ಪಬ್‌ ಇದ್ದು, ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರುವ ಹಿನ್ನೆಲೆಯಲ್ಲಿ ಖಾಕಿ ಸರ್ಪಗಾವಲು ಆಗಲಿದ್ದು, ಒಟ್ಟು 1800 ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.

News Year 2023: ವರ್ಷಾರಂಭಕ್ಕೆ ಈ ಪ್ರಸಿದ್ದ ದೇಗುಲಳಿಗೆ ಭೇಟಿ ನೀಡಿ ಆಶೀರ್ವಾದ ಪಡೆಯಿರಿ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more