ನ್ಯೂಸ್ ಅವರ್; ನಿಲ್ಲದ ಕೊರೋನಾ ಅಬ್ಬರ, ಪಾಸಿಟಿವ್, ನೆಗೆಟಿವ್ ರಿಪೋರ್ಟ್ ಕೈಚಳಕ

ನ್ಯೂಸ್ ಅವರ್; ನಿಲ್ಲದ ಕೊರೋನಾ ಅಬ್ಬರ, ಪಾಸಿಟಿವ್, ನೆಗೆಟಿವ್ ರಿಪೋರ್ಟ್ ಕೈಚಳಕ

Published : Apr 23, 2021, 12:43 AM IST

ಕರ್ನಾಟಕದಲ್ಲಿ ಕೊರೋನಾ ಅಬ್ಬರ/ ಒಂದೇ ದಿನ  25  ಸಾವಿರಕ್ಕೂ ಅಧಿಕ ಕೇಸ್/ ಪಾಸಿಟಿವ್ ರಿಪೋರ್ಟ್  ಬೇಕಾ?  ನೆಗೆಟಿವ್ ಬೇಕಾ?/ ಇಡೀ ದಿನದ ಸುದ್ದಿ

ಬೆಂಗಳೂರು (ಏ. 22)  ಕರ್ನಾಟಕದಲ್ಲಿ ಕೊರೋನಾ ಅಬ್ಬರ ಮುಂದುವರಿದಿದೆ. ಒಂದೇ ದಿನ  25  ಸಾವಿರಕ್ಕೂ ಅಧಿಕ ಕೇಸ್ ಗಳು ದಾಖಲಾಗಿವೆ.

ಕೊರೋನಾ ವಿಚಾರದಲ್ಲಿ ಕರ್ನಾಟಕ ಸರ್ಕಾರದ ದಿಟ್ಟ ಹೆಜ್ಜೆ

ಇನ್ನೊಂದು ಕಡೆ ಪಾಸಿಟಿವ್ ರಿಪೋರ್ಟ್ ಬೇಕಾ? ನೆಗೆಟಿವ್ ರಿಪೋರ್ಟ್ ಬೇಕಾ?  ದುಡ್ಡು ಕೊಡಿ ಸಾಕು ಅನ್ನುವವರು ಇದ್ದಾರೆ.  ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ

 

 

 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?