News Hour;  ಲೆಕ್ಕಕ್ಕೆ ಸಿಗುತ್ತಿಲ್ಲ ಬಿಟ್ ಕಾಯಿನ್,  ಆಟೋ ಹತ್ತಿ ಹೋದ ಹ್ಯಾಕರ್!

News Hour; ಲೆಕ್ಕಕ್ಕೆ ಸಿಗುತ್ತಿಲ್ಲ ಬಿಟ್ ಕಾಯಿನ್,  ಆಟೋ ಹತ್ತಿ ಹೋದ ಹ್ಯಾಕರ್!

Published : Nov 10, 2021, 11:49 PM IST

* ಕರ್ನಾಟಕದಲ್ಲಿ ಸದ್ದು ಮಾಡುತ್ತಿರುವ ಬಿಟ್ ಕಾಯಿನ್ ಸುಳಿ
* ಬಿಟ್ ಕಾಯಿನ್  ಹಗರಣ; ಆರೋಪಗಳ ಸುರಿಮಳೆ
* 'ಧಮ್ ಇದ್ದರೆ ಬಿಜೆಪಿಯವರು ಹೆಸರು ಹೇಳಿ ಅರೆಸ್ಟ್ ಮಾಡಲಿ'
* 'ಬೊಮ್ಮಾಯಿ ವಿರುದ್ಧವೇ ಬಿಜೆಪಿ ನಾಯಕರ ಗುಸು ಗುಸು'

ಬೆಂಗಳೂರು(ನ. 10)   ದೊಡ್ಡ ಸುದ್ದಿಗೆ ಕಾರಣವಾಗಿರುವ ಬಿಟ್ ಕಾಯಿನ್ (Bitcoin Scam) ಹಗರಣ ಕಾಂಗ್ರೆಸ್(Congress) ಮತ್ತು ಬಿಜೆಪಿ (BJP) ನಡುವಿನ ವಾಕ್ ಸಮರಕ್ಕೆ ವೇದಿಕೆಯಾಗಿದೆ. ಇನ್ನೊಂದು ಕಡೆ ಕಾಂಗ್ರೆಸ್ ನಾಯಕರೇ   ವಿಭಿನ್ನ ಹೇಳಿಕೆ  ನೀಡಿದ್ದಾರೆ.

ಬಿಟ್ ಕಾಯಿನ್ ಹಗರಣದಲ್ಲಿ ಯಾರದ್ದೆಲ್ಲ ಹೆಸರಿದೆ?

ಬಿಟ್ ಕಾಯಿನ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರ ಮಗನ ಪಾತ್ರವಿದೆ ಎಂದು ಹೇಳುತ್ತೀರಲ್ಲ.. ಹಾಗಾದರೆ ಹೆಸರು ಹೇಳಿ ಅರೆಸ್ಟ್ ಮಾಡಿ.. ಇನ್ನು ಯಾಕೆ ಕಾಯುತ್ತಿದ್ದೀರಾ? ಎಂದು ಡಿಕೆ ಶಿವಕುಮಾರ್ (DK Shivakumar) ಗುಡುಗಿದ್ದಾರೆ.  ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಬಗ್ಗೆ ಕಾಂಗ್ರೆಸ್‌ ನಾಯಕರ ಪಿಸು ಮಾತು ಭಾರೀ ಸಂಚಲನ ಮೂಡಿಸಿತ್ತು. ಇದರ ಬೆನ್ನಲ್ಲೇ ಇದೀಗ ಬಿಜೆಪಿ ನಾಯಕರ ಪಿಸು ಮಾತು. ಸೋಮಣ್ಣ ಮತ್ತು ಯತ್ನಾಳ್ ನಡುವಿನ ಮಾತುಕತೆ ಭಾರೀ ಚರ್ಚೆಯಾಗುತ್ತಿದೆ.

 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more