ಮತ್ತೆ ಲಾಕ್ ಡೌನ್‌ ಆಗುತ್ತಾ? ಹೆಣ ಸುಡಲು ಆಂಬುಲೆನ್ಸ್ ಸರತಿ ಸಾಲು

ಮತ್ತೆ ಲಾಕ್ ಡೌನ್‌ ಆಗುತ್ತಾ? ಹೆಣ ಸುಡಲು ಆಂಬುಲೆನ್ಸ್ ಸರತಿ ಸಾಲು

Published : Apr 14, 2021, 11:43 PM IST

ಕರ್ನಾಟಕದಲ್ಲಿ ಕೊರೋನಾ ಅಬ್ಬರ/ ರಾಜ್ಯದಲ್ಲಿ ಲಾಕ್ ಡೌನ್ ಆಗುತ್ತಾ? ಔಷಧಿ ಲಭ್ಯತೆ  ಹೇಗಿದೆ? ಸರ್ವಪಕ್ಷ ಸಭೆ ನಂತರ ಆಗುವ ಬದಲಾವಣೆ ಏನು? ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ

ಬೆಂಗಳೂರು(ಏ. 14)  ಕರ್ನಾಟಕದಲ್ಲಿ ಕೊರೋನಾ ಅಬ್ಬರಿಸಿದೆ.  ಯಲಹಂಕದ ಸ್ಮಶಾನದ ಬಳಿ ಶವಗಳನ್ನು ಸುಡಲು ಆಂಬುಲೆನ್ಸ್ ಗಳು ಸರತಿ ಸಾಲಿನಲ್ಲಿ ನಿಂತಿವೆ ಅಂದರೆ ಪರಿಸ್ಥಿತಿ  ಎಷ್ಟು ವಿಕೋಪಕ್ಕೆ ಹೋಗಿದೆ ಎಂಬುದರ ಅರಿವಾಗುತ್ತದೆ.

ನಮ್ಮ ಬಳಿ ಆಗುತ್ತಿಲ್ಲ, ಕೇಂದ್ರದ ಮೊರೆ ಹೋದ ಮಹಾರಾಷ್ಟ್ರ

ಕರ್ನಾಟಕದಲ್ಲಿ ಲಾಕ್ ಡೌನ್ ಮಾತೇ ಇಲ್ಲ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಇನ್ನೊಂದು ಕಡೆ ಸರ್ವಪಕ್ಷ ಸಭೆ ಕರೆದಿದ್ದು ಅದರಲ್ಲಿ ಯಾವ ತೀರ್ಮಾನ ಹೊರಕ್ಕೆ ಬರಲಿದೆ ನೋಡಬೇಕಿದೆ. 

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?