ರಾಜ್ಯದಲ್ಲಿ  ಮತ್ತೆ ಸೋಂಕು ಏರಿಕೆ, ರೈತರ ನೆರವಿಗೆ ಬರಬೇಕಿದೆ ಸರ್ಕಾರ

ರಾಜ್ಯದಲ್ಲಿ ಮತ್ತೆ ಸೋಂಕು ಏರಿಕೆ, ರೈತರ ನೆರವಿಗೆ ಬರಬೇಕಿದೆ ಸರ್ಕಾರ

Published : May 26, 2021, 11:53 PM IST

* ಕರ್ನಾಟಕಲ್ಲಿ  ಮತ್ತೆ ಏರಿಕೆಯಾದ ಸೋಂಕು
* ಲಸಿಕೆಯನ್ನು ವೇಸ್ಟ್ ಮಾಡಿದ ರಾಜ್ಯಗಳಿಗೆ ಏನು ಹೇಳಬೇಕು?
* ಬಂಪರ್ ಬೆಳೆ ಬಂದ್ರೂ ಬೆಲೆ ಇಲ್ಲದೆ ರೈತ ಕಂಗಾಲು 

ಬೆಂಗಳೂರು(ಮೇ 26)  ಕರ್ನಾಟಕದಲ್ಲಿ ಮತ್ತೆ ಕೊರೋನಾ ಸೋಂಕಿನ ಸಂಖ್ಯೆ ಏರಿಕೆಯಾಗಿದೆ. ಆದರೆ ಸಾವಿನ ಸಂಖ್ಯೆ ಇಳಿಮುಖವಾಗಿದೆ.   ಕೇಂದ್ರ ಸರ್ಕಾರ ನೀಡಿಕೆ ಮಾಡಿದ್ದ ಲಸಿಕೆಯನ್ನು ಅನೇಕ ರಾಜ್ಯಗಳು ವ್ಯರ್ಥ ಮಾಡಿವೆ.

ಕೊರೋನಾ ನಡುವೆ ಒಂದು ದೊಡ್ಡ ಶುಭ ಸುದ್ದಿ

ಒಳ್ಳೆಯ ಬೆಳೆ ಬೆಳೆದುಕೊಂಡ ರೈತರಿಗೆ ಲಾಕ್ ಡೌನ್ ಸಂಕಷ್ಟ ತಂದಿದೆ. ಕೃಷಿ ಕಾಯಿದೆ ವಿರೋಧಿಸಿ ಮತ್ತೊಂದು ಸುತ್ತಿನ ಹೋರಾಟವೂ ನಡೆದು ಹೋಗಿದೆ. ಎಲ್ಲ ಸುದ್ದಿಗಳ ಮೇಲೆ ರೌಂಡಪ್ ನ್ಯೂಸ್ ಅವರ್ ನಲ್ಲಿ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!