ನ್ಯೂಸ್ ಅವರ್;  ಸಿಂಗಲ್ ಹೆಂಡ್ತಿ ಚಾಲೆಂಜ್,  ಕೊರೋನಾ ಕಂಟ್ರೋಲ್‌ಗೆ ಹೊಸ ರೂಲ್ಸ್

ನ್ಯೂಸ್ ಅವರ್;  ಸಿಂಗಲ್ ಹೆಂಡ್ತಿ ಚಾಲೆಂಜ್,  ಕೊರೋನಾ ಕಂಟ್ರೋಲ್‌ಗೆ ಹೊಸ ರೂಲ್ಸ್

Published : Mar 24, 2021, 11:37 PM IST

ಸಿಂಗಲ್ ಹೆಂಡ್ತಿ ಚಾಲೆಂಜ್/ ಸುಧಾಕರ್ ಹೇಳಿಕೆಗೆ ಎಲ್ಲರೂ ಕೆಂಡ/ ಬಿಜೆಪಿಗೂ ಮುಜುಗರ ತಂದ ಹೇಳಿಕೆ/ ಕೊರೋನಾ ಕಂಟ್ರೋಲ್‌ ಗೆ ರಾಜ್ಯ ಸರ್ಕಾರ ಪ್ಲಾನ್

ಬೆಂಗಳೂರು(ಮಾ. 24) ಸೆಕ್ಸ್ ಸಿಡಿ ಪ್ರಕರಣ ಮತ್ತೊಂದು ತಿರುವು ಪಡೆದುಕೊಂಡಿದೆ. ಇದಕ್ಕೆ ಕಾರಣ ಸಚಿವ ಸುಧಾಕರ್ ನೀಡಿದ ಸಿಂಗಲ್ ಹೆಂಡ್ತಿ ಚಾಲೆಂಜ್.. ಇಡೀ ದಿನ ಸುಧಾಕರ್ ಹೇಳಿಕೆಯೇ ಚರ್ಚೆಯಾಯಿತು. ಎಲ್ಲ ಪಕ್ಷದ ನಾಯಕರು, ಶಾಸಕಿಯರು ಸುಧಾಕರ್ ಹೇಳಿಕೆ ಖಂಡಿಸಿದರು.

ಸುಧಾಕರ್ ಹೇಳಿಕೆ ತಂದ ಹೊಸ ಸಂಕಟ

ಕರ್ನಾಟಕದಲ್ಲಿ ಕೊರೋನಾ ಕೈಮೀರುವ ಸ್ಥಿತಿ ತಲುಪಿದ್ದು ಜನರು ಎಚ್ಚರಿಕೆ ವಹಿಸಬೇಕು, ಸಿನಿಮಾ ನಟರು ತಮ್ಮ ಅಭಿಮಾನಿಗಳಿಗೆ ತಿಳಿಹೇಳಬೇಕು ಎಂದು ಸುಧಾಕರ್ ಮನವಿ ಮಾಡಿಕೊಂಡರು. ಇನ್ನೊಂದು ಕಡೆ ಕೊರೋನಾ ನಿಯಂತ್ರಣಕ್ಕೆ ಸರ್ಕಾರ  ಹೊಸ ರೂಲ್ಸ್ ತಂದಿದೆ .

 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!