News Hour Special: ಎಲೆಕ್ಷನ್ ಟೈಮಲ್ಲಿ 'ಪಂಚಮಸಾಲಿ ಕದನ': ಕೂಡಲಸಂಗಮದ ಶ್ರೀಗಳು ಹೇಳಿದ್ದೇನು?

News Hour Special: ಎಲೆಕ್ಷನ್ ಟೈಮಲ್ಲಿ 'ಪಂಚಮಸಾಲಿ ಕದನ': ಕೂಡಲಸಂಗಮದ ಶ್ರೀಗಳು ಹೇಳಿದ್ದೇನು?

Published : Dec 27, 2022, 01:00 PM IST

ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಸಭಾ ಅಧಿವೇಶನದಲ್ಲಿ ಪಂಚಮಸಾಲಿ ಮೀಸಲಾತಿ ಹೋರಾಟದ ವಿಚಾರ ಹೆಚ್ಚು ಸದ್ದು ಮಾಡುತ್ತಿದೆ. 
 

ಪಂಚಮಸಾಲಿ ಮೀಸಲಾತಿ ಹೋರಾಟದ ಕುರಿತು ಕೂಡಲಸಂಗಮದ ಜಯ ಮೃತ್ಯುಂಜಯ ಶ್ರೀಗಳು ಮಾತನಾಡಿದ್ದು, ಅವರನ್ನು ಒಪ್ಪುವ ಹಾಗೂ ವಿರೋಧಿಸುವ ಎಲ್ಲರ ಪ್ರಶ್ನೆಗಳಿಗೆ ಉತ್ತರವನ್ನು ನೀಡಿದ್ದಾರೆ. ಹಿಂದೂ ನಾವೆಲ್ಲಾ ಒಂದು ಎನ್ನುವಂತವರನ್ನು ಕರೆದುಕೊಂಡು ಬಂದು ಇದು ಬರೀ ಲಿಂಗಾಯತ ಹೋರಾಟ ಅಲ್ಲ, ಪಂಚಮಸಾಲಿ ಹೋರಾಟಕ್ಕೂ ತೊಡಗಿಕೊಂಡಿದ್ದಾರೆ. ಭಾರತ ಯಾವತ್ತು ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವಂತ ರಾಷ್ಟ್ರ ಹಾಗಾಗಿ ಭಾಷೆಯಿಂದ ಕನ್ನಡಿಗರು ದೇಶದಿಂದ ಭಾರತೀಯರು, ಧಾರ್ಮಿಕವಾಗಿ ಲಿಂಗಾಯತರು, ಸಮುದಾಯ ಅಂತ ಬಂದಾಗ ಪಂಚಮಸಾಲಿ  ಎನ್ನುವ ಅಭಿಮಾನ ಎಂದು ಹೇಳಿದರು. ಹಾಗೆ ರಾಜ್ಯ ಸರ್ಕಾರ ಅಥವಾ ಕೆಂದ್ರ ಸರ್ಕಾರವಾಗಿರಬಹುದು ದೇಶದಲ್ಲಿ ಬಂದಂತಹ ಸಂಪತ್ತನ್ನು ಸಮ ಬಾಳು ಸಮ ಪಾಲು ರೀತಿಯಲ್ಲಿ ಹಂಚಿಕೆ ಮಾಡಿದ್ದರೆ ಈ ರೀತಿಯಾಗಿ ಬಲಿಷ್ಠ ಮತ್ತು ಕನಿಷ್ಠ ಎನ್ನುವ ಭೇದ ಭಾವ ಬರುತ್ತಿರಲಿಲ್ಲ. ದೇಶದ ಒಟ್ಟು ಸಂಪತ್ತು ಏನು ಇದೆ 82 % ಉತ್ಪಾದಕ ವರ್ಗವಿದೆ. ಈ  ಉತ್ಪಾದಕ ವರ್ಗಕ್ಕೆ ಸಮಾನವಾಗಿ ಪಾಲನ್ನು ಹಂಚಿಬಿಟ್ಟಿದ್ರೆ ಈ ಅಸಮಾನತೆ ಬರುತ್ತಿರಲಿಲ್ಲ  ಎಂದು ಹೇಳಿದರು.

ಎಸ್ಸಿ-ಎಸ್ಟಿ ಮೀಸಲು ಕಣ್ಣೊರೆಸೋ ತಂತ್ರವೇ?: ಸಿದ್ದರಾಮಯ್ಯ

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
Read more