ಸೆಕೆಂಡ್ ಡೋಸ್‌ಗೂ ಇಲ್ಲ ಲಸಿಕೆ : ಎಲ್ಲಾ ಕಡೆ ನೋ ಸ್ಟಾಕ್ ಬೋರ್ಡ್

ಸೆಕೆಂಡ್ ಡೋಸ್‌ಗೂ ಇಲ್ಲ ಲಸಿಕೆ : ಎಲ್ಲಾ ಕಡೆ ನೋ ಸ್ಟಾಕ್ ಬೋರ್ಡ್

Published : May 12, 2021, 02:57 PM IST
  • ರಾಜ್ಯದಲ್ಲಿ ಕೋವಿಡ್ ಲಸಿಕೆಗೆ ಹೆಚ್ಚಿದ ಬೇಡಿಕೆ
  • ಎಲ್ಲೆಡೆ ಲಸಿಕೆ ಪಡೆದುಕೊಳ್ಳಲು ಉದ್ದುದ್ದ ಕ್ಯೂ
  • ವ್ಯಾಕ್ಸಿನೇಷನ್‌ ಸೆಂಟರ್‌ಗಳಲ್ಲಿ ನೋ ಸ್ಟಾರ್ ಬೋರ್ಡ್

ಮೈಸೂರು (ಮೇ.12): ರಾಜ್ಯದಲ್ಲಿ ದಿನದಿನವೂ ಸೋಂಕಿತರ ಸಂಖ್ಯೆ ಏರುತ್ತಲೇ ಇದ್ದು, ಆತಂಕಕ್ಕೆ ಕಾರಣವಾಗಿದೆ. ಈ ವೇಳೆ ಕೋವಿಡ್ ಲಸಿಕೆಗೆ ಬೇಡಿಕೆ ಹೆಚ್ಚಿದೆ.  ಆದರೆ ಲಸಿಕೆ ಕೊರತೆ ರಾಜ್ಯದಲ್ಲಿ ತೀವ್ರ ಪ್ರಮಾಣದಲ್ಲಿ ಕಾಡುತ್ತಿದೆ. ರಾಜ್ಯ ಸಲ್ಲಿಸಿದ ಬೇಡಿಕೆ ಅನುಗುಣವಾಗಿ ಪೂರೈಕೆಯಾಗದೇ ಇರುವುದೇ ಲಸಿಕೆ ಕೊರತೆಗೆ ಕಾರಣವಾಗಿದೆ.  

ಲಸಿಕೆ ಕೊರತೆ : ಸೆಕೆಂಡ್ ಡೋಸ್ ಪಡೆಯುವವರಿಗೆ ಆದ್ಯತೆ ..

ಇನ್ನು ಮೈಸೂರಿನಲ್ಲಿ ಸೆಕೆಂಡ್ ಡೋಸ್ ವ್ಯಾಕ್ಸಿನ್ ಪಡೆದುಕೊಳ್ಳಲು ಆಗಮಿಸಿದವರು ಕಾದು ಕಾದು ಬೇಸತ್ತು ಆಕ್ರೋಶ ಹೊರಹಾಕಿದ್ದಾರೆ. ಹಲವು ಕಡೆಗಳಲ್ಲಿ ವ್ಯಾಕ್ಸಿ ನೋ ಸ್ಟಾರ್ ಬೋರ್ಡ್‌ಗಳೇ ಕಾಣುತ್ತಿವೆ. 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!