ಬಾಗಲಕೋಟೆಯಲ್ಲಿ ಲಾಕ್‌ಡೌನ್‌ ಇದೆಯಾ?: ಮಾರ್ಕೆಟ್‌ನಲ್ಲಿ ಜನವೋ ಜನ..!

May 20, 2021, 12:50 PM IST

ಬಾಗಲಕೋಟೆ(ಮೇ.20): ಜಿಲ್ಲೆಯಲ್ಲಿ ಕೊರೋನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದರೂ ಕೂಡ ಜನರು ಮಾತ್ರ ಎಚ್ಚೆತ್ತುಕೊಳ್ಳುತ್ತಿಲ್ಲ.  ಲಾಕ್‌ಡೌನ್‌ ಇದ್ರೂ ಕೂಡ ಅಗತ್ಯ ವಸ್ತುಗಳ ಖರೀದಿಗೆ ಜನರು ಮುಗಿಬಿದ್ದಿದ್ದಾರೆ. ನಗರದ ಎಂಜಿ ರಸ್ತೆಯಲ್ಲಿ ಜನರು ಕೋವಿಡ್‌ ರೂಲ್ಸ್‌ಗಳನ್ನ ಬ್ರೇಕ್‌ ಮಾಡಿ ಅಗತ್ಯ ವಸ್ತುಗಳನ್ನ ಖರೀದಿ ಮಾಡುವಲ್ಲ ಜನರು ಫುಲ್‌ ಬ್ಯೂಸಿಯಾಗಿದ್ದಾರೆ. ಇದನ್ನೆಲ್ಲಾ ಗಮನಿಸುತ್ತಿದ್ದರೆ ಬಾಗಲಕೋಟೆಯಲ್ಲಿ ಲಾಕ್‌ಡೌನ್‌ ಇದೆಯಾ? ಎಂಬೆಲ್ಲ ಪ್ರಶ್ನೆಗಳು ಉದ್ಭವವಾಗುತ್ತವೆ. 

ಸಾವಿನ ಸಂಖ್ಯೆಯಲ್ಲಿ ಅಮೆರಿಕಾ ಹಿಂದಿಕ್ಕಿದ ಭಾರತ, ಒಂದೇ ದಿನ 4529 ಮಂದಿ ಸಾವು

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona