ಮಹದೇಶ್ವರ ಬೆಟ್ಟಕ್ಕೆ ಭಕ್ತರ ಪ್ರವೇಶ ನಿರ್ಬಂಧ

ಮಹದೇಶ್ವರ ಬೆಟ್ಟಕ್ಕೆ ಭಕ್ತರ ಪ್ರವೇಶ ನಿರ್ಬಂಧ

Published : Sep 30, 2021, 06:31 PM IST

ಕೊರೋನಾ ಹರಡುವ ಭೀತಿ ಹಿನ್ನೆಲೆಯಲ್ಲಿ ಮಹದೇಶ್ವರ ಬೆಟ್ಟಕ್ಕೆ ಭಕ್ತರ ಪ್ರವೇಶ ನಿಷೇಧಿಸಲಾಗಿದೆ.

ಚಾಮರಾಜನಗರ, (ಸೆ.30): ಕೊರೋನಾ ಹರಡುವ ಭೀತಿ ಹಿನ್ನೆಲೆಯಲ್ಲಿ ಮಹದೇಶ್ವರ ಬೆಟ್ಟಕ್ಕೆ ಭಕ್ತರ ಪ್ರವೇಶ ನಿಷೇಧಿಸಲಾಗಿದೆ.

ಕೊರೋನಾ ಬಗ್ಗೆ ಮತ್ತಷ್ಟು ನಿಗಾವಹಿಸಲು ಸೂಚನೆ: ಕೇಂದ್ರದಿಂದ ಬಂತು ಎಚ್ಚರಿಕೆ ಸಂದೇಶ

ಅಮಾವಾಸ್ಯೆ ಹಾಗೂ ವಿಜಯದಶಮಿ ವೇಳೆ ಭಕ್ತರಿಗೆ ಮಹದೇಶ್ವರ ಬೆಟ್ಟ ಪ್ರವೇಶವನ್ನು ನಿಷೇಧಿಸಿದೆ. ಅಲ್ಲದೇ ತೆಪ್ಪೋತ್ಸವ ಸೇರಿದಂತೆ ಇತರೆ ಉತ್ಸವಗಳು ಸಹ ರದ್ದು ಮಾಡಲಾಗಿದೆ.

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?