ಕೈಕೊಟ್ಟ ಮಳೆ..ಗೋಶಾಲೆಗಳಿಗೂ ಬರ ಸಂಕಷ್ಟ : ಗೋವುಗಳಿಗೆ ಮೇವಿಲ್ಲದೇ ಗೋಪಾಲಕರ ಪರದಾಟ

ಕೈಕೊಟ್ಟ ಮಳೆ..ಗೋಶಾಲೆಗಳಿಗೂ ಬರ ಸಂಕಷ್ಟ : ಗೋವುಗಳಿಗೆ ಮೇವಿಲ್ಲದೇ ಗೋಪಾಲಕರ ಪರದಾಟ

Published : Nov 03, 2023, 10:37 AM IST

ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆ ಕರುನಾಡಲ್ಲಿ ಬರದ ಛಾಯೆ ಆವರಿಸಿದೆ. ವಿಜಯಪುರ ಜಿಲ್ಲೆಯಲ್ಲಿ ಬೆಳೆದ ಬೆಳೆ ಕೈಸೇರದೆ ಅನ್ನದಾತರು ಕಂಗಾಲಾಗಿದ್ದಾರೆ. ಇನ್ನೊಂದ್ಕಡೆ ಜಾನುವಾರುಗಳಿಗೂ ಮೇವಿಲ್ಲದೇ ಗೋಪಾಲಕರು  ದಿಕ್ಕು ತೋಚದಂತಾಗಿದ್ದಾರೆ. ಗೋವುಗಳ ಮೇಲಿನ ಕಾಳಜಿಯಿಂದಾಗಿ ಖಾಸಗಿ ಗೋಶಾಲೆ ತೆರೆದಿರುವ ಗೋ ಸೇವಕರು ಸಂಕಷ್ಟಕ್ಕೆ ಸಿಲುಕಿದ್ದಾರೆ.
 

ಮಳೆ ಇಲ್ಲದೇ ಬಿಳಿ ಜೋಳ-ಗೋವಿನ ಜೋಳ ಫಸಲು ಬಂದಿಲ್ಲ. ಜಾನುವಾರುಗಳಿಗೆ ಉಪಯುಕ್ತವಾಗ್ತಿದ್ದ ಮೇವಿನ(Fodder) ಕೊರತೆ ಉಂಟಾಗಿದೆ. ಮಾರ್ಕೆಟ್ನಲ್ಲೂ ಮೇವಿನ ದರ ಡಬಲ್‌  ಆಗಿದೆ. ಇದರಿಂದ ಗೋವುಗಳಿಗೆ ಸಮರ್ಪಕ ಮೇವು ಒದಗಿಸಲಾಗ್ತಿಲ್ಲ. ಏನ್ ಮಾಡೋದು ಎಂದು ಗೋಪಾಲಕರು ಗೋಳಾಡುತ್ತಿದ್ದಾರೆ.ವಿಜಯಪುರ(Vijayapura) ಜಿಲ್ಲೆಯಲ್ಲಿ 1 ಸರ್ಕಾರಿ ಗೋಶಾಲೆ(Goshala) ಹಾಗೂ ಮೂರು ಅನುದಾನಿತ ಗೋಶಾಲೆ ಹಾಗೂ ಖಾಸಗಿ ಗೋಶಾಲೆಗಳು ಸೇರಿ 10ಕ್ಕೂ ಅಧಿಕ ಗೋಶಾಲೆಗಳಿವೆ. ಪ್ರತಿ ಖಾಸಗಿ ಗೋಶಾಲೆಗಳಲ್ಲಿ 20ಕ್ಕೂ ಅಧಿಕ ಗೋವುಗಳಿವೆ. ಸರ್ಕಾರಿ ಗೋಶಾಲೆಗಳ ಜೊತೆಗೆ ಖಾಸಗಿ ಗೋಶಾಲೆಗಳಿಗು ಸರ್ಕಾರ(Government) ಮೇವು ಪೂರೈಸಬೇಕು. ಹೊರ ರಾಜ್ಯಗಳಿಂದಲಾದ್ರು ಮೇವು ತರಿಸಿ ಗೋವುಗಳ ಹಿತಕಾಯಬೇಕು ಎಂದು ಒತ್ತಾಸುತ್ತಿದ್ದಾರೆ. ಗೋವುಗಳ ಸೇವೆ ಮಾಡಬೇಕು ಎಂದು ಗೋಶಾಲೆ ತೆರೆದವರಿಗೆ ಬರ ಶಾಕ್‌ ಕೊಟ್ಟಿದೆ. ಹೀಗಾಗಿ ಸರ್ಕಾರ, ಜಿಲ್ಲಾಡಳಿತ ಖಾಸಗಿ ಗೋಶಾಲೆಗಳ ನೆರವಿಗೆ ಮುಂದಾಗಬೇಕಿದೆ.

ಇದನ್ನೂ ವೀಕ್ಷಿಸಿ:  ಬೆಂಗಳೂರಿನ ಹೈಟೆಕ್ ಹೆರಿಗೆ ಆಸ್ಪತ್ರೆಗೆ ಬೀಗ: ಯಶವಂತಪುರದ ದೊಡ್ಡ ದವಖಾನೆಯೇ ಮೂಲೆಗುಂಪು

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more