ಬಿಎಂಟಿಸಿ ಮಹಿಳಾ ಕಂಡಕ್ಟರ್‌ಗಳಿಗೆ ಬಿಗ್ ರಿಲೀಫ್

ಬಿಎಂಟಿಸಿ ಮಹಿಳಾ ಕಂಡಕ್ಟರ್‌ಗಳಿಗೆ ಬಿಗ್ ರಿಲೀಫ್

Published : Feb 09, 2021, 08:31 PM IST

ಬಿಎಂಟಿಸಿ ಮಹಿಳಾ ಕಂಡಕ್ಟರ್ ಗಳಿಗೆ ದೊಡ್ಡ ರಿಲೀಫ್/ ನೈಟ್ ಶಿಫ್ಟ್ ಇರಲ್ಲ/ ಬಿಎಂಟಿಸಿ ಅಧ್ಯಕ್ಷ ನಂದೀಶ್ ರೆಡ್ಡಿ ಮಾಹಿತಿ/ ಬದಲಾವಣೆ ಮಾಡಲು ಸೂಚನೆ ನೀಡಿದ್ದೇನೆ

ಬೆಂಗಳೂರು(ಫೆ. 09)   ಮಹಿಳಾ ಕಂಡಕ್ಟರ್ ಗಳಿಗೆ ಬಿಎಂಟಿಸಿ ಒಂದು ರಿಲೀಫ್ ನೀಡಿದೆ. ಇನ್ನು ಮುಂದೆ ಬಿಎಂಟಿಸಿ ಮಹಿಳಾ ಕಂಡಕ್ಟರ್ ಗಳಿಗೆ ನೈಟ್ ಶಿಫ್ಟ್ ಇರಲ್ಲ. ಬಿಎಂಟಿಸಿ ಅಧ್ಯಕ್ಷ ನಂದೀಶ್ ರೆಡ್ಡಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ಮೊಬೈಲ್ ಶಾಲೆಯಾದ ಹಳೆ ಬಿಎಂಟಿಸಿ ಬಸ್

ಶಿಫ್ಟ್ ಗಳಲ್ಲಿ ಬದಲಾವಣೆ ಮಾಡಲಾಗಿದ್ದು ಬಿಎಂಟಿಸಿಯಲ್ಲಿರುವ ಮಹಿಳೆಯರಿಗೆ ದೊಡ್ಡ ರಿಲೀಫ್ ಸಿಕ್ಕಿದೆ. ಮಹಿಳಾ ಸಿಬ್ಬಂದಿಗೆ ಜನರಲ್ ಶಿಫ್ಟ್ ನೀಡಲಾಗುವುದು ಎಂದು ತಿಳಿಸಿದ್ದಾರೆ. 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!