ಬಸವಣ್ಣನ ಕರ್ಮಭೂಮಿಗೇ ಕತ್ತಲು: ಬಸವಕಲ್ಯಾಣದಲ್ಲಿ ಜನರ ನರಕಯಾತನೆ..!

ಬಸವಣ್ಣನ ಕರ್ಮಭೂಮಿಗೇ ಕತ್ತಲು: ಬಸವಕಲ್ಯಾಣದಲ್ಲಿ ಜನರ ನರಕಯಾತನೆ..!

Published : Feb 10, 2021, 02:50 PM IST

ಸಾರ್ವಜನಿಕರ ಸಂಕಷ್ಟಕ್ಕೆ ಸ್ಪಂದಿಸದ ಜನಪ್ರತಿನಿಧಿಗಳು| ಬೀದರ್‌ ಜಿಲ್ಲೆಯ ಬಸವಕಲ್ಯಾಣ ನಗರದ ಸ್ಟ್ರೀಟ್‌ಲೈಟ್‌ಗಳಿಗಿಲ್ಲ ವಿದ್ಯುತ್‌| ರಾಜಕೀಯ ನಾಯಕರ ಕಟೌಟ್‌ ಹಾಕಲು ಬಳಕೆಯಾಗುತ್ತಿರುವ ವಿದ್ಯುತ್‌ ಕಂಬಗಳು| 

ಬೀದರ್‌(ಫೆ.10): ಜಿಲ್ಲೆಯ ಬಸವಕಲ್ಯಾಣ ನಗರದ ಮೇಲೆ ರಾಜ್ಯ ರಾಜಕೀಯ ನಾಯಕರ ಕಣ್ಣು ಬಿದ್ದಿದೆ. ಹೌದು, ಶಾಸಕ ಪಿ. ನಾರಾಯಣರಾವ್‌ ಅಕಾಲಿಕ ನಿಧನದಿಂದ ತೆರವಾದ ಬಸವಕಲ್ಯಾಣ ಕ್ಷೇತ್ರದ ಗದ್ದುಗೆಗಾಗಿ ಭರ್ಜರಿ ಫೈಟ್‌ ನಡೆಯುತ್ತಿದೆ. ಆದರೆ, ಸಾರ್ವಜನಿಕರ ಸಂಕಷ್ಟ ಮಾತ್ರ ಯಾವೊಬ್ಬ ಅಧಿಕಾರಿಗೆ ಆಗಲೀ, ಜನಪ್ರನಿಧಿಗಳಾಗಲೀ ಕಾಣುತ್ತಿಲ್ಲ. ಬಿದ್ದರೂ ಕೂಡ ಕ್ಯಾರೇ ಎನ್ನುತ್ತಿಲ್ಲ. 

ಬಿಗ್‌ 3 ಇಂಪ್ಯಾಕ್ಟ್‌: 10 ತಿಂಗಳ ಸಮಸ್ಯೆಗೆ 10 ದಿನದಲ್ಲೇ ಸಿಕ್ತು ಮುಕ್ತಿ..!

ಬಸವಕಲ್ಯಾಣ ನಗರದ ರಾತ್ರಿಯಾದರೆ ಸಾಕು ಜನರು ಕತ್ತಲಲ್ಲಿ ಓಡಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ನಗರದಲ್ಲಿರುವ ಸ್ಟ್ರೀಟ್‌ಲೈಟ್‌ ಕಂಬಗಳಲ್ಲಿ ಕರೆಂಟ್‌ ಇಲ್ಲದೆ, ರಾಜಕೀಯ ನಾಯಕರ ಕಟೌಟ್‌ ಹಾಕಲು ಬಳಕೆಯಾಗುತ್ತಿದೆ. ಇದರಿಂದ ಇಲ್ಲಿನ ಜನರು ನರಕಯಾತನೆಯನ್ನ ಅನುಭವಿಸುತ್ತಿದ್ದಾರೆ. 
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!