ಧಾರವಾಡದಲ್ಲಿ ಲಸಿಕೆ ಕಿರಿಕ್ : ನೋ ವ್ಯಾಕ್ಸಿನ್ - ನೋ ರೇಷನ್

ಧಾರವಾಡದಲ್ಲಿ ಲಸಿಕೆ ಕಿರಿಕ್ : ನೋ ವ್ಯಾಕ್ಸಿನ್ - ನೋ ರೇಷನ್

Published : Sep 16, 2021, 04:14 PM IST

ಕೆಲವೆಡೆ ಕೊರೋನಾ ಮಹಾಮಾರಿ ಅಬ್ಬರ  ಕೊಂಚ ಕಡಿಮೆಯಾಗುತ್ತಿದೆ. ಆದರೆ ಲಸಿಕೀಕರಣ ಪ್ರಕ್ರಿಯೆ ಚುರುಕಾಗಿದೆ. ಇದರ ಮಧ್ಯೆಯೇ ಲಸಿಕೆ ಕಿರಿಕ್ ನಡೆದಿದೆ. ಧಾರವಾಡದ ಗ್ರಾಮ ಪಂಚಾಯತ್‌ನಲ್ಲೊಂದು ಲಸಿಕೆ ಕಿರಿಕ್ ಆಗಿದೆ. 

ಲಸಿಕೆ ಪಡೆಯದವರಿಗೆ ರೇಷನ್ ಕೊಡೋದಿಲ್ಲ ಎಂದು ಹೇಳಿದ್ದು ವಿವಾದಕ್ಕೆ ಕಾರಣವಾಗಿದೆ. 

ಧಾರವಾಡ (ಸೆ.16):  ಕೆಲವೆಡೆ ಕೊರೋನಾ ಮಹಾಮಾರಿ ಅಬ್ಬರ  ಕೊಂಚ ಕಡಿಮೆಯಾಗುತ್ತಿದೆ. ಆದರೆ ಲಸಿಕೀಕರಣ ಪ್ರಕ್ರಿಯೆ ಚುರುಕಾಗಿದೆ. ಇದರ ಮಧ್ಯೆಯೇ ಲಸಿಕೆ ಕಿರಿಕ್ ನಡೆದಿದೆ. ಧಾರವಾಡದ ಗ್ರಾಮ ಪಂಚಾಯತ್‌ನಲ್ಲೊಂದು ಲಸಿಕೆ ಕಿರಿಕ್ ಆಗಿದೆ. 

3ನೇ ಅಲೆ ಆರಂಭದ ಸೂಚನೆ : ಕೋವಿಡ್ ಮಹಾಸ್ಫೋಟ

ಲಸಿಕೆ ಪಡೆಯದವರಿಗೆ ರೇಷನ್ ಕೊಡೋದಿಲ್ಲ ಎಂದು ಹೇಳಿದ್ದು ವಿವಾದಕ್ಕೆ ಕಾರಣವಾಗಿದೆ. ಈ ಹಿಂದೆ ಚಾಮರಾಜನಗರ ಜಿಲ್ಲೆಯಲ್ಲಿಯು ಇದೆ ರೀತಿ ಆದೇಶ ನೀಡಿ ವಿವಾದ ಸೃಷ್ಟಿಯಾಗಿತ್ತು. ಇದೀಗ ಧಾರವಾಡದ ಗ್ರಾಮ ಪಂಚಾಯತ್‌ನಲ್ಲಿ ನೊ ವ್ಯಾಕ್ಸಿನ್ ನೋ ರೇಷನ್ ಆದೇಶ ಜನರನ್ನು ಕೆರಳಿಸಿದೆ.

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?