ರಕ್ಷಾ ಫೌಂಡೇಶನ್‌ ವತಿಯಿಂದ ಪುಸ್ತಕ ವಿತರಣೆ: ಶಾಲಾ ಮಕ್ಕಳಿಗೆ ಉಚಿತ ನೋಟ್‌ಬುಕ್‌ ನೀಡುವ ಕಾರ್ಯಕ್ರಮ

ರಕ್ಷಾ ಫೌಂಡೇಶನ್‌ ವತಿಯಿಂದ ಪುಸ್ತಕ ವಿತರಣೆ: ಶಾಲಾ ಮಕ್ಕಳಿಗೆ ಉಚಿತ ನೋಟ್‌ಬುಕ್‌ ನೀಡುವ ಕಾರ್ಯಕ್ರಮ

Published : Jun 23, 2024, 11:35 AM ISTUpdated : Jun 23, 2024, 11:36 AM IST

ಜಯನಗರ ಶಾಸಕ ಕೆ.ಸಿ ರಾಮಮೂರ್ತಿ ಸ್ಥಾಪನೆಯ ರಕ್ಷಾ ಫೌಂಡೇಶನ್ ಬಡ ವಿದ್ಯಾರ್ಥಿಗಳಿಗೆ ಪೋತ್ಸಾಹ ನೀಡುವ ನಿಟ್ಟಿನಲ್ಲಿ 12 ವರ್ಷಗಳಿಂದ ಪ್ರತಿಭಾ ಪುರಸ್ಕಾರ ಹಾಗೂ ನೋಟ್ ಬುಕ್ ವಿತರಣೆ ಕಾರ್ಯಕ್ರಮ ಮಾಡಿಕೊಂಡು ಬರುತ್ತಿದ್ದಾರೆ.

ಬೆಂಗಳೂರಿನ ರಕ್ಷಾ ಫೌಂಡೇಶನ್ ವತಿಯಿಂದ ಇಂದು ಶಾಲಾ ಮಕ್ಕಳಿಗೆ ನೋಟ್ ಬುಕ್ ವಿತರಣೆ(Notebook distribution) ಕಾರ್ಯಕ್ರಮ ನಡೆಸಲಾಯಿತು. ಜಯನಗರ ಶಾಸಕ ಕೆ.ಸಿ ರಾಮಮೂರ್ತಿ(MLA KC Ramamurthy) ಸ್ಥಾಪನೆಯ ರಕ್ಷಾ ಫೌಂಡೇಶನ್ (Raksha Foundation) ಬಡ ವಿದ್ಯಾರ್ಥಿಗಳಿಗೆ ಪೋತ್ಸಾಹ ನೀಡುವ ನಿಟ್ಟಿನಲ್ಲಿ 12 ವರ್ಷಗಳಿಂದ ಪ್ರತಿಭಾ ಪುರಸ್ಕಾರ ಹಾಗೂ ನೋಟ್ ಬುಕ್ ವಿತರಣೆ ಕಾರ್ಯಕ್ರಮ ಮಾಡಿಕೊಂಡು ಬಂದಿದ್ದು, ಈ ವರ್ಷ ಬೆಂಗಳೂರು ಸೇರಿದಂತೆ ಅಕ್ಕ ಪಕ್ಕದ ಹಲವು ಜಿಲ್ಲೆಗಳ  ಸರ್ಕಾರಿ ಶಾಲೆ  ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ ನೀಡಲಾಯಿತು. ಗಂಗಾವತಿ, ಆನೇಕಲ್ ,ಮಧುಗಿರಿ, ತುಮಕೂರು ಸೇರಿದಂತೆ ಹಲವು ಜಿಲ್ಲೆಗಳಿಗೂ ಸಹ ನೋಟ್ ಬುಕ್ ವಿತರಣೆ ಮಾಡಲಾಗುತ್ತಿದ್ದು, ಈ ಮೂಲಕ ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸಹಾಯ ಮಾಡುವ ಉದ್ದೇಶವನ್ನು ಕಾರ್ಯಕ್ರಮ ಒಳಗೊಂಡಿದೆ ಎಂದು ಜಯನಗರ ಶಾಸಕ ಕೆಸಿ ರಾಮಮೂರ್ತಿ ತಿಳಿಸಿದ್ರು. ಇದೇ ಸಂದರ್ಭದಲ್ಲಿ  ಜಯನಗರ ವಿಧಾನ ಸಭಾ ಕ್ಷೇತ್ರದ ನಾಗರಿಕರ ಬಳಕೆಗಾಗಿ ಎರಡು ಉಚಿತ ಆ್ಯಂಬುಲೆನ್ಸ್ ಗಳನ್ನು ಲೋಕಾರ್ಪಣೆ ಮಾಡಲಾಯ್ತು. ಕಾರ್ಯಕ್ರಮದಲ್ಲಿ ನಟ ಸುದೀಪ್(sudeep) ಭಾಗವಹಿಸಿ ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಅಭಿನಂದಿಸಿದ್ರು.

ಇದನ್ನೂ ವೀಕ್ಷಿಸಿ:  ಅಸಹಜ ಲೈಂಗಿಕ ದೌರ್ಜನ್ಯ ಆರೋಪ: ರಾತ್ರಿಯಿಡಿ ಸೂರಜ್‌ ರೇವಣ್ಣ ವಿಚಾರಣೆ ನಡೆಸಿದ ಪೊಲೀಸರು

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!