Apr 29, 2020, 7:38 PM IST
ದಾವಣಗೆರೆ(ಏ. 29) ಗ್ರೀನ್ ಝೋನ್ ನಲ್ಲಿದ್ದ ದಾವಣಗೆರೆಗೆ ಆತಂಕ ಸ್ಟಾರ್ಟ್ ಆಗಿದೆ. ದಾವಣಗೆರೆಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ನರ್ಸ್ ಒಬ್ಬರಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದೆ.
ಸೈನಿಕನಿಗೆ ಥಳಿತ, ಬೊಮ್ಮಾಯಿ ರಾಜೀನಾಮೆಗೆ ಅಭಿಯಾನ
ನರ್ಸ್ ಇದ್ದ ಏರಿಯಾ ಸೀಲ್ ಡೌನ್ ಮಾಡಲಾಗಿದೆ. ನರ್ಸ್ ಪತಿ ಮತ್ತು ಮಗನನ್ನು ಕ್ವಾರಂಟೈನ್ ಮಾಡಲಾಗಿದ್ದು ಯಾರೊಂದಿಗೆ ಸಂಪರ್ಕದಲ್ಲಿದ್ದರು ಎಂಬ ಮಾಹಿತಿ ಕಲೆ ಹಾಕಲಾಗಿದೆ.