Jun 1, 2024, 5:32 PM IST
ಪ್ರಜ್ವಲ್ ರೇವಣ್ಣನನ್ನು ಅಶ್ಲೀಲ ವಿಡಿಯೋ ಪ್ರಕರಣದಲ್ಲಿ(Prajwal Revanna obscene video case) ಎಸ್ಐಟಿ ಅಧಿಕಾರಿಗಳು ಈಗಾಗಲೇ ಬಂಧಿಸಿದ್ದಾರೆ. ಆದ್ರೆ ಈ ಪ್ರಕರಣ ಹೆಚ್ ಡಿ ರೇವಣ್ಣ(HD Revanna) ಕುಟುಂಬಕ್ಕೆ ಸಂಕಷ್ಟವನ್ನು ತಂದೊಡ್ಡಿದೆ. ಈ ಪೆನ್ಡ್ರೈವ್ ಪ್ರಕರಣದಲ್ಲಿ(Pen drive case) ಕಂಪ್ಲೀಟ್ ಫ್ಯಾಮಿಲಿ ಲಾಕ್ ಆಗುವ ಸಾಧ್ಯತೆ ಇದೆ. ಪ್ರಜ್ವಲ್ ಮೇಲಿನ ಎರಡು ಪ್ರಕರಣಗಳ ವಿಚಾರಣೆಯನ್ನು ಜೂನ್ 7ಕ್ಕೆ ಮುಂದೂಡಲಾಗಿದೆ. ಇದರ ನಡುವೆ ಭವಾನಿ ರೇವಣ್ಣಗೆ(Bhavani Revanna) ಕಿಡ್ನ್ಯಾಪ್ ಕೇಸ್ನಲ್ಲಿ ಬಂಧನವಾಗುವ ಭೀತಿ ಎದುರಾಗಿದೆ.
ಇದನ್ನೂ ವೀಕ್ಷಿಸಿ: Narendra Modi: ಅಂದು ಏಕತಾ ಯಾತ್ರೆ..ಇಂದು ಏಕಾಂತವಾಸ..ಏನು ವ್ಯತ್ಯಾಸ..? ಪಾರ್ವತಿ ತಪೋಭೂಮಿಯಲ್ಲಿ ನಿರಂತರ ಧ್ಯಾನ!