Sep 17, 2019, 7:00 PM IST
ಡಿಸಿಎಂ ಗೋವಿಂದ ಕಾರಜೋಳ ರಾಯಚೂರು ಜಿಲ್ಲೆ ಪ್ರಗತಿ ಪರಿಶೀಲನಾ ಸಭೆ ನಡೆಸುತ್ತಿದ್ದರೆ ಅಧಿಕಾರಿಗಳು ಮಾತ್ರ ವಾಟ್ಸಪ್ ಮತ್ತು ಫೇಸ್ ಬುಕ್ ನಲ್ಲಿ ಫುಲ್ ಬ್ಯುಸಿಯಾಗಿದ್ದರು. ಅಧಿಕಾರಿಗಳನ್ನು ಸಚಿವರು ತರಾಟೆಗೆ ತೆಗೆದುಕೊಳ್ಳುತ್ತಿದ್ದರೆ ನಮಗೇನು ಗೊತ್ತೇ ಇಲ್ಲ ಎಂಬಂತೆ ಮೊಬೈಲ್ ನಲ್ಲಿ ಮುಳುಗಿದ್ದರು.