ಕರ್ನಾಟಕದ ಗ್ರೀನ್ ಝೋನ್‌ನಲ್ಲಿ ಮದ್ಯ ಮಾರಾಟಕ್ಕೆ ಅವಕಾಶ?!

ಕರ್ನಾಟಕದ ಗ್ರೀನ್ ಝೋನ್‌ನಲ್ಲಿ ಮದ್ಯ ಮಾರಾಟಕ್ಕೆ ಅವಕಾಶ?!

Published : Apr 28, 2020, 04:24 PM IST

ಮದ್ಯ ಮಾರಾಟಕ್ಕೆ ಅವಕಾಶ ಕೊಡಿ/ ಸಿಎಂಗೆ ಅರ್ಥಿಕ ಇಲಾಖೆ ಅಧಿಕಾರಿಗಳ ಮನವಿ/ ಗ್ರೀನ್ ಝೋನ್ ನಲ್ಲಿ ಮದ್ಯ ಮಾರಾಟಕ್ಕೆ ಇರುವ ಅವಕಾಶಗಳ ಬಗ್ಗೆ ಚರ್ಚೆ/ ಕೇಂದ್ರ ಸರ್ಕಾರದ ನಿರ್ಧಾರವೇ ಅಂತಿಮ

ಬೆಂಗಳೂರು(ಏ. 28)  ಮದ್ಯ ಮಾರಾಟಕ್ಕೆ ಅನುಮತಿ ಕೊಡಿ ಎಂದು ಸಿಎಂಗೆ ಆರ್ಥಿಕ ಇಲಾಖೆ ಅಧಿಕಾರಿಗಳು ಮನವಿ ಸಲ್ಲಿಸಿದ್ದಾರೆ. ಮದ್ಯ ಮಾರಾಟಕ್ಕೆ ಅವಕಾಶ ಕೊಡಬೇಕು ಎಂದು ಹಲವು ಸಾರಿ ಚರ್ಚೆ ನಡೆದಿತ್ತು.

ಮದ್ಯ ಸಾಗಾಟ ಮಾಡಲು ಹೋಗಿ ದೆಹಲಿಯಲ್ಲಿ ಸಿಕ್ಕಿಬಿದ್ದ ಕೈ ನಾಯಕ

ಮದ್ಯ ಮಾರಾಟಕ್ಕೆ ಅವಕಾಶ ಕುರಿತ ವಿಚಾರಕ್ಕೆ ಸಿಎಂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಗ್ರೀನ್ ಝೋನ್ ನಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ಕೊಡಿ ಎಂಭ ಪ್ರಸ್ತಾಪಕ್ಕೆ ಯಡಿಯೂರಪ್ಪ ಏನು ಹೇಳಿಲ್ಲ. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?