ಓಲಾ, ಉಬರ್‌ ಹಾಗೂ ರ‍್ಯಾಪಿಡೋಗೆ ಸರ್ಕಾರದಿಂದ ನೂತನ ದರ!

ಓಲಾ, ಉಬರ್‌ ಹಾಗೂ ರ‍್ಯಾಪಿಡೋಗೆ ಸರ್ಕಾರದಿಂದ ನೂತನ ದರ!

Published : Nov 07, 2022, 12:20 PM IST

ಇಂದು ಓಲಾ, ಉಬರ್‌ ಕಂಪನಿಗಳ ಭವಿಷ್ಯ ನಿರ್ಧಾರವಾಗಲಿದ್ದು, ಅಗ್ರಿಗೇಟರ್‌ ಕಂಪನಿಗಳ ಹಣ ವಸೂಲಿಗಳಿಗೆ ಬೀಳುತ್ತಾ ಬ್ರೇಕ್‌ ಎನ್ನಲಾಗುತ್ತಿದೆ.

ಓಲಾ, ಉಬರ್‌ ಹಾಗೂ ರ‍್ಯಾಪಿಡೋಗೆ ಸರ್ಕಾರದಿಂದಲೇ ದರ ನಿರ್ಧಾರ ನಿಗದಿಯಾಗಿದ್ದು, 15 ದಿನಗಳೊಳಗೆ ಕೋರ್ಟ್‌ ಸೂಚನೆಯಂತೆ ಹೊಸ ದರ ಫಿಕ್ಸ್‌ ಆಗಲಿದೆ. ಹೊಸ ದರ ಫಿಕ್ಸ್‌ ಮಾಡಿರುವುದರ ಬಗ್ಗೆ ಹೈ ಕೋರ್ಟ್‌ಗೆ ಇಂದು ಸರ್ಕಾರದಿಂದ ವರದಿ ಸಲ್ಲಿಕೆಯಾಗಲಿದ್ದು, ಅ. 29ರಂದು ಅಗ್ರಿಗೇಟರ್‌ ಕಂಪನಿಗಳ ಜತೆ ನಡೆದ ಮೀಟಿಂಗ್'ನಲ್ಲಿ GST ಜತೆ ಹೊಸ ದರ ಫಿಕ್ಸ್‌ ಮಾಡಲು ಪಟ್ಟು ಹಿಡಿಯಲಾಗಿದ್ದು, ಸಧ್ಯ 2 ಕಿ.ಮೀಗೆ  30 ರೂ.ಯನ್ನು ಸಾರಿಗೆ ಇಲಾಖೆ ನಿಗದಿ ಮಾಡಿದೆ.

ಆರ್ಥಿಕವಾಗಿ ಹಿಂದುಳಿದ ಮೇಲ್ಜಾತಿಗೆ 10% ಮೀಸಲಾತಿ: ಕೇಂದ್ರದ ನಿರ್ಧಾರ ಎತ್ತಿಹಿಡಿದ ಸುಪ್ರೀಂ ಕೋರ್ಟ್‌

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more