ಕೊರೋನಾ ಕಾಟ: ಭೂಲೋಕದ ನರಕ ಆಗಿದ್ಯಾ ಬೆಳಗಾವಿಯ ಬಿಮ್ಸ್‌ ಆಸ್ಪತ್ರೆ?

ಕೊರೋನಾ ಕಾಟ: ಭೂಲೋಕದ ನರಕ ಆಗಿದ್ಯಾ ಬೆಳಗಾವಿಯ ಬಿಮ್ಸ್‌ ಆಸ್ಪತ್ರೆ?

Published : Jul 17, 2020, 12:54 PM IST

ಕೋವಿಡ್‌ ವಾರ್ಡ್‌ನಲ್ಲಿ ಮಲಗೋದಕ್ಕೂ ಜಾಗವಿಲ್ಲ| ಬೆಳಗಾವಿಯಲ್ಲಿರುವ ಕೋವಿಡ್‌ ಆಸ್ಪತ್ರೆ| ಸುವರ್ಣ ನ್ಯೂಸ್‌ ಬಳಿ ಸೋಂಕಿತನ ಅಳಲು| 

ಬೆಂಗಳೂರು(ಜು.17):  ರಾತ್ರಿ ಮಲಗಲು ಒಂದು ಹಾಸಿಗೆ ನೀಡಿ ಅಂದರೂ ಕೂಡ ಯಾರು ಕೊಡದ ಸ್ಥಿತಿ ನಗರದ ಕೋವಿಡ್‌ ಆಸ್ಪತ್ರೆಯಲ್ಲಿ ನಡೆದಿದೆ. ಈ ಮೂಲಕ ಬೆಳಗಾವಿಯ ಬಿಮ್ಸ್‌ ಆಸ್ಪತ್ರೆ ಭೂಲೋಕದ ನರಕ ಆಗಿದ್ಯಾ? ಎಂಬೆಲ್ಲ ಪ್ರಶ್ನೆಗಳು ಕಾಡುತ್ತಿವೆ. 

ಕೊರೋನಾ ಆರ್ಭಟ: ಬಿಮ್ಸ್‌ನಲ್ಲಿ ಬೆಡ್‌ ಫುಲ್‌ ಅದ್ರೂ ಬೆಳಗಾವಿ ಜಿಲ್ಲಾಡಳಿತ ನಿರ್ಲಕ್ಷ್ಯ..?

ಸಧ್ಯ ಕೋವಿಡ್‌ ವಾರ್ಡ್‌ನಲ್ಲಿ ಮಲಗೋದಕ್ಕೂ ಜಾಗವಿಲ್ಲದಂತಾಗಿದೆ ಎಂದು ಕೊರೋನಾ ಸೋಂಕಿತನೊಬ್ಬ ತನ್ನ ಅಳಲನ್ನ ತೋಡಿಕೊಂಡಿದ್ದಾನೆ. 
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!