ವೃದ್ಧ ಪತಿಯ ಶವದೊಂದಿಗೆ ದಿನ ಕಳೆದ ಪತ್ನಿ: ಕೊರೋನಾ ಭಯದಿಂದ ಬಾರದ ಸಂಬಂಧಿಕರು..!

ವೃದ್ಧ ಪತಿಯ ಶವದೊಂದಿಗೆ ದಿನ ಕಳೆದ ಪತ್ನಿ: ಕೊರೋನಾ ಭಯದಿಂದ ಬಾರದ ಸಂಬಂಧಿಕರು..!

Published : Jul 06, 2020, 03:12 PM ISTUpdated : Jul 06, 2020, 03:14 PM IST

ಮಾನವ ಸಂಬಂಧಗಳ ಮುಖವಾಡ ಕಳಚಿದ ಕೊರೋನಾ ವೈರಸ್‌| ಅಮಾನವೀಯ ಘಟನೆಗೆ ಸಾಕ್ಷಿಯದ ಹಾಸನ| ವಯೋಸಹಜ ಕಾಯಿಲೆಯಿಂದ ಸಾವನ್ನಪ್ಪಿದ್ದ ವೃದ್ಧ| ವೃದ್ಧ ಸಾವನ್ನಪ್ಪಿದ ಸುದ್ದಿ ಕೇಳಿದ್ರೂ ಕೊರೋನಾ ಭಯದಿಂದ ಸಂಬಂಧಿಕರು ಬರಲೇ ಇಲ್ಲ|

ಹಾಸನ(ಜು.06): ಮಹಾಮಾರಿ ಕೊರೋನಾದಿಂದ ಸಂಬಂಧಗಳ ನಿಜ ಸ್ವರೂಪ ಬಯಲಾಗುತ್ತಿದೆ. ಮಾನವ ಸಂಬಂಧಗಳ ಮುಖವಾಡ ಕಳಚಿದೆ ಈ ಕೊರೋನಾ ವೈರಸ್‌. ಅಮಾನವೀಯ ಘಟನೆಗೆ ಸಾಕ್ಷಿಯಾಗಿದೆ ಹಾಸನ ಜಿಲ್ಲೆ. ವೃದ್ಧ ಪತಿಯ ಶವದೊಂದಿಗೆ ಪತ್ನಿಯೊಬ್ಬಳು ದಿನ ಕಳೆದ ಘಟನೆ ಹಾಸನದ ರಂಗೋಲಿಹಳ್ಳ ಬಡಾವಣೆಯಲ್ಲಿ ನಡೆದಿದೆ.

ಕೊರೋನಾ ರಣಕೇಕೆ: ರಾಜ್ಯದ ಜನತೆ ಈ ದೃಶ್ಯ ನೋಡಲೇಬೇಕು..!

ವಯೋಸಹಜ ಕಾಯಿಲೆಯಿಂದ ವೃದ್ಧ ಸಾವನ್ನಪ್ಪಿದ ಸುದ್ದಿ ಕೇಳಿದ್ರೂ ಕೊರೋನಾ ಭಯದಿಂದ ಯಾರೂ ಬಂದಿಲ್ಲ. ಹೀಗಾಗಿ ವೃದ್ಧೆಗೆ ಮಕ್ಕಳು ಇರದ ಪರಿಣಾಮ ವೃದ್ಧ ಪತಿಯ ಶವದೊಂದಿಗೆ ದಿನ ಕಳೆದಿದ್ದಾರೆ. ಕೊನೆಗೆ ನಗರಸಭೆ ಸಿಬ್ಬಂದಿಯಿಂದಲೇ ವೃದ್ಧನ ಅಂತ್ಯಕ್ರಿಯೆ ನಡೆದಿದೆ. 
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!