High Alert in KIA Airport : ಒಮಿಕ್ರಾನ್ ಆತಂಕ :  ಹೈ ರಿಸ್ಕ್ ದೇಶದ ಪ್ರಯಾಣಿಕರ ಮೇಲೆ ನಿಗಾ

High Alert in KIA Airport : ಒಮಿಕ್ರಾನ್ ಆತಂಕ : ಹೈ ರಿಸ್ಕ್ ದೇಶದ ಪ್ರಯಾಣಿಕರ ಮೇಲೆ ನಿಗಾ

Published : Dec 11, 2021, 10:43 AM IST

ದೇಶದಲ್ಲಿ  ಕೋವಿಡ್  ಜೊತೆಗೆ ಇದೀಗ ಒಮಿಕ್ರಾನ್ ಕಂಟಕವೂ ಜೋರಾಗಿದೆ. ಈ ನಿಟ್ಟಿನಲ್ಲಿ ರಾಜ್ಯದಾದ್ಯಂತ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಎಲ್ಲೆಡೆ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಒಮಿಕ್ರಾನ್ ನಿಯಂತ್ರಣಕ್ಕೆ ಬೆಂಗಳೂರು ಅಂತಾರಾಷ್ಟ್ರೀಯ ಏರ್‌ಪೋರ್ಟಲ್ಲಿ ಸಕಲ ಸಿದ್ಧತೆಗಳು ನಡೆದಿದೆ. ಹೈ ರಿಸ್ಕ್ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ ಇಡಲಾಗುತ್ತಿದೆ.  ಪ್ರತಿಯೊಬ್ಬ ಪ್ರಯಾಣಿಕನ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಅಲ್ಲದೇ ಕೊರೋನಾ ಟೆಸ್ಟ್ ಕೂಡ ಮಾಡಲಾಗುತ್ತದೆ. 

ಬೆಂಗಳೂರು(ಡಿ.11): ದೇಶದಲ್ಲಿ  ಕೋವಿಡ್ (Covid ) ಜೊತೆಗೆ ಇದೀಗ ಒಮಿಕ್ರಾನ್ ಕಂಟಕವೂ ಜೋರಾಗಿದೆ. ಈ ನಿಟ್ಟಿನಲ್ಲಿ ರಾಜ್ಯದಾದ್ಯಂತ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಎಲ್ಲೆಡೆ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಒಮಿಕ್ರಾನ್ (Omicron) ನಿಯಂತ್ರಣಕ್ಕೆ ಬೆಂಗಳೂರು ಅಂತಾರಾಷ್ಟ್ರೀಯ ಏರ್‌ಪೋರ್ಟಲ್ಲಿ (Bengaluru International Airport) ಸಕಲ ಸಿದ್ಧತೆಗಳು ನಡೆದಿದೆ. ಹೈ ರಿಸ್ಕ್ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ ಇಡಲಾಗುತ್ತಿದೆ.  ಪ್ರತಿಯೊಬ್ಬ ಪ್ರಯಾಣಿಕನ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಅಲ್ಲದೇ ಕೊರೋನಾ ಟೆಸ್ಟ್ ಕೂಡ ಮಾಡಲಾಗುತ್ತದೆ. 

Omicron Threat: ವಿದೇಶದಿಂದ ಬಂದ ಸೋಂಕಿತರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯ ಮೇಲೆ ಒಲವು

ಇಲ್ಲಿನ ಸಿಬ್ಬಂದಿ ಅನೇಕ ಮುಂಜಾಗೃತೆ ವಹಿಸಿದ್ದು, ಹೈ ರಿಸ್ಕ್ ದೇಶಗಳ ಪ್ರಯಾಣಿಕರಿಗೆ ಮತ್ತೊಂದು ದಾರಿ ಮಾಡಲಾಗಿದೆ. ಎಲ್ಲರ ರಿಜಿಸ್ಟ್ರೇಶನ್, ಕಡ್ಡಾಯ ಕೋವಿಡ್ ಟೆಸ್ಟ್ ಮಾಡಲಾಗುತ್ತದೆ.  ಅಲ್ಲದೇ ಪ್ರಯಾಣಿಕರ ಸಂಪೂರ್ಣ ಮಾಹಿತಿಯನ್ನು ಪಡೆದು ಪಾಸ್‌ಪೋರ್ಟ್‌ಗಳನ್ನು ವಶಕ್ಕೆ ಪಡೆದುಕೊಳ್ಳಲಾಗುತ್ತದೆ. 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more