Omicron Threat : ಬೆಂಗಳೂರಿನಲ್ಲಿ ಸ್ಟ್ರಿಕ್ಟ್ ರೂಲ್ಸ್   -  ನಾಗರಿಕರೇ ಎಚ್ಚರ!

Omicron Threat : ಬೆಂಗಳೂರಿನಲ್ಲಿ ಸ್ಟ್ರಿಕ್ಟ್ ರೂಲ್ಸ್ - ನಾಗರಿಕರೇ ಎಚ್ಚರ!

Published : Dec 05, 2021, 01:53 PM ISTUpdated : Dec 05, 2021, 01:59 PM IST

ರಾಜ್ಯದಲ್ಲಿ ಕೊರೋನಾತಂಕದ ಜೊತೆಗೆ ಇದೀಗ ಓಮಿಕ್ರಾನ್ ಆತಂಕ ಹೆಚ್ಚಾಗುತ್ತಿದೆ. ಬೆಂಗಳೂರಿನಲ್ಲಿ ದೇಶದ ಮೊದಲ  ಓಮಿಕ್ರಾನ್ ಪ್ರಕರಣಗಳು ಪತ್ತೆಯಾಗಿದ್ದು,  ಇದೀಗ ಕೊರೋನಾ ಮೂರನೆ ಅಲೆಯ ಆತಂಕ ಉಂಟು ಮಾಡಿದೆ.  ಈ ನಿಟ್ಟಿನಲ್ಲಿ  ಬೆಂಗಳೂರಿನಲ್ಲಿ ಮತ್ತೆ ನೈಟ್ ಕರ್ಫ್ಯೂ ಜಾರಿ ಮಾಡುವ ಬಗ್ಗೆ ಬಿರುಸಿನ ಚರ್ಚೆ ನಡೆಯುತ್ತಿದೆ.  ಬಿಬಿಎಂಪಿ ತಾಂತ್ರಿಕ ಸಲಹಾ ಸಮಿತಿಯಲ್ಲಿ  ಚರ್ಚೆ ನಡೆಸಲಾಗುತ್ತಿದೆ.  ಆರಂಭದಲ್ಲಿಯೇ  ಕರ್ಫ್ಯೂಜಾರಿ ಮಾಡುವ ಬಗ್ಗೆ ಚಿಂತನೆ ನಡೆದಿದ್ದು, ಬಿಬಿಎಂಪಿ ತಾಂತ್ರಿಕ ಸಲಹಾ  ಸಮಿತಿ ಸದಸ್ಯರಿಂದ ಸಲಹೆ  ಪಡೆದು ಸರ್ಕಾರಕ್ಕೆ ವರದಿ ಸಲ್ಲಿಸಲಾಗುತ್ತದೆ. 

  ಬೆಂಗಳೂರು (ಡಿ.05): ರಾಜ್ಯದಲ್ಲಿ ಕೊರೋನಾತಂಕದ (Corona) ಜೊತೆಗೆ ಇದೀಗ ಓಮಿಕ್ರಾನ್ ಆತಂಕ ಹೆಚ್ಚಾಗುತ್ತಿದೆ. ಬೆಂಗಳೂರಿನಲ್ಲಿ (Bengaluru) ದೇಶದ ಮೊದಲ  ಓಮಿಕ್ರಾನ್(Omicron) ಪ್ರಕರಣಗಳು ಪತ್ತೆಯಾಗಿದ್ದು,  ಇದೀಗ ಕೊರೋನಾ ಮೂರನೆ ಅಲೆಯ ಆತಂಕ ಉಂಟು ಮಾಡಿದೆ.  ಈ ನಿಟ್ಟಿನಲ್ಲಿ  ಬೆಂಗಳೂರಿನಲ್ಲಿ ಮತ್ತೆ ನೈಟ್ ಕರ್ಫ್ಯೂ ಜಾರಿ ಮಾಡುವ ಬಗ್ಗೆ ಬಿರುಸಿನ ಚರ್ಚೆ ನಡೆಯುತ್ತಿದೆ.  ಬಿಬಿಎಂಪಿ (BBMP) ತಾಂತ್ರಿಕ ಸಲಹಾ ಸಮಿತಿಯಲ್ಲಿ  ಚರ್ಚೆ ನಡೆಸಲಾಗುತ್ತಿದೆ.  ಆರಂಭದಲ್ಲಿಯೇ  ಕರ್ಫ್ಯೂಜಾರಿ ಮಾಡುವ ಬಗ್ಗೆ ಚಿಂತನೆ ನಡೆದಿದ್ದು, ಬಿಬಿಎಂಪಿ ತಾಂತ್ರಿಕ ಸಲಹಾ  ಸಮಿತಿ ಸದಸ್ಯರಿಂದ ಸಲಹೆ  ಪಡೆದು ಸರ್ಕಾರಕ್ಕೆ ವರದಿ ಸಲ್ಲಿಸಲಾಗುತ್ತದೆ. 

Covid-19 Variant: ಓಮಿಕ್ರೋನ್‌ ವಿದೇಶದಿಂದ ಬಂದಿಲ್ಲ, ಭಾರತದಲ್ಲೇ ಇದೆ : ಡಾ. ರಾಕೇಶ್‌ ಮಿಶ್ರಾ!

ಬೆಂಗಳೂರಿನ ಮಾಲ್, ಥಿಯೇಟರ್ ಮಾರ್ಕೆಟ್‌ಗೆ ವಿಶೇಷ ಗೈಡ್‌ ಲೈನ್ ನೀಡುವ ಸಾಧ್ಯತೆ ಇದೆ. ಮಾರುಕಟ್ಟೆಯಲ್ಲಿ ಹೊಸ ರೂಲ್ಸ್ ಜಾರಿ ಆಗುವ ಸಾಧ್ಯತೆ ಇದೆ. ವ್ಯಾಕ್ಸಿನೇಷನ್ ಹಾಗೂ ಪರೀಕ್ಷೆ ಹೆಚ್ಚಳದ ಬಗ್ಗೆಯೂ ಗಮನ ಹರಿಸಲಾಗುತ್ತದೆ. 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more