ಬೆಂಗಳೂರಿನಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟ, ಸ್ಥಳಕ್ಕೆ ಪೊಲೀಸ್ರು ದೌಡು

Sep 20, 2019, 2:48 PM IST

ಬೆಂಗಳೂರು, (ಸೆ.20):   ಬೆಂಗಳೂರಿನಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡಿದ್ದು, ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಸ್ಫೋಟದ ತೀವ್ರತೆಗೆ ಅಕ್ಕಪಕ್ಕದ ಮನೆ ಕಿಟಕಿ ಗಾಜುಗಳು ಪುಡಿಪುಡಿಯಾಗಿವೆ. ವಿಷಯ ತಿಳಿದು ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ. ಇದರ ಮತ್ತಷ್ಟು ಮಾಹಿತಿ ವಿಡಿಯೋನಲ್ಲಿ ನೋಡಿ.