ಆನ್‌ಲೈನ್ ಕ್ಲಾಸ್‌ಗೆ ಮೊಬೈಲ್‌ಗಾಗಿ ಭಿತ್ತಿಪತ್ರ ಹಿಡಿದ ಸಹೋದರಿಯರು

ಆನ್‌ಲೈನ್ ಕ್ಲಾಸ್‌ಗೆ ಮೊಬೈಲ್‌ಗಾಗಿ ಭಿತ್ತಿಪತ್ರ ಹಿಡಿದ ಸಹೋದರಿಯರು

Published : Jul 08, 2021, 03:03 PM ISTUpdated : Jul 08, 2021, 03:24 PM IST

 8ನೇ ತರಗತಿಯಲ್ಲಿ ಓದುತ್ತಿರುವ ಗಿರಿಜಾ, 10ನೇ ತರಗತಿಯಲ್ಲಿ ಓದುತ್ತಿರುವ ಪ್ರೀತಿ ಆನ್‌ಲೈನ್ ತರಗತಿಗೆ ಮೊಬೈಲ್ ಇಲ್ಲದೆ ಪರದಾಡುತ್ತಿದ್ದಾರೆ.  ಸಹೋದರಿಯರು ಭಿತ್ತಿಪತ್ರ ಹಿಡಿದು ದಯಾಳುಗಳು ತಮಗೆ ನೆರವು ನಿಡಬೇಕು ಎಂದು ಕೇಳಿಕೊಳ್ಳುತ್ತಿದ್ದಾರೆ.  

ಕೊಪ್ಪಳ (ಜು.08):  8ನೇ ತರಗತಿಯಲ್ಲಿ ಓದುತ್ತಿರುವ ಗಿರಿಜಾ, 10ನೇ ತರಗತಿಯಲ್ಲಿ ಓದುತ್ತಿರುವ ಪ್ರೀತಿ ಆನ್‌ಲೈನ್ ತರಗತಿಗೆ ಮೊಬೈಲ್ ಇಲ್ಲದೆ ಪರದಾಡುತ್ತಿದ್ದಾರೆ.  ಸಹೋದರಿಯರು ಭಿತ್ತಿಪತ್ರ ಹಿಡಿದು ದಯಾಳುಗಳು ತಮಗೆ ನೆರವು ನಿಡಬೇಕು ಎಂದು ಕೇಳಿಕೊಳ್ಳುತ್ತಿದ್ದಾರೆ.  

ಪಾಠ ಕೇಳಲು, ಹೋಂ ವರ್ಕ್ ಮಾಡಲು ನದಿ ತಟವೇ ಗತಿ!

ಕಳೆದ 10 ವರ್ಷಗಳ ಹಿಂದೆ ತಂದೆ ಮೃತರಾಗಿದ್ದು, ತಾಯಿ ನಿಂಬೆಹಣ್ಣಿನ ವ್ಯಾಪಾರ ಮಾಡುತ್ತಾರೆ.  ಮೊಬೈಲ್ ಕೊಳ್ಳಲು ಹಣಕಾಸಿನ ತೊಂದರೆ ಇದ್ದು ನೆರವು ನೀಡಲು ಕೋರುತ್ತಿದ್ದಾರೆ.  

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!