'ಟಿಪ್ಪು ನಿಜ ಕನಸುಗಳು' ನಾಟಕ ಪ್ರದರ್ಶನಕ್ಕೆ ವಿರೋಧ: ಪಿಐಎಲ್‌ ಸಲ್ಲಿಸಲು ತನ್ವೀರ್ ಸೇಠ್ ನಿರ್ಧಾರ

'ಟಿಪ್ಪು ನಿಜ ಕನಸುಗಳು' ನಾಟಕ ಪ್ರದರ್ಶನಕ್ಕೆ ವಿರೋಧ: ಪಿಐಎಲ್‌ ಸಲ್ಲಿಸಲು ತನ್ವೀರ್ ಸೇಠ್ ನಿರ್ಧಾರ

Published : Nov 12, 2022, 04:53 PM IST

'ಟಿಪ್ಪು ನಿಜ ಕನಸುಗಳು' ನಾಟಕ ಪ್ರದರ್ಶನಕ್ಕೆ ತಯಾರಿ ನಡೆದಿದ್ದು, ನಾಟಕಕ್ಕೆ ತಡೆಯಾಜ್ಞೆ ಕೋರಿ ಪಿಐಎಲ್‌ ಸಲ್ಲಿಸುತ್ತೇನೆ ಎಂದು ಕಾಂಗ್ರೆಸ್‌ ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ.

ಟಿಪ್ಪು ನಿಜ ಕನಸುಗಳು ನಾಟಕ ಪ್ರದರ್ಶನಕ್ಕೆ ವಿರೋಧ ವ್ಯಕ್ತವಾಗಿದ್ದು, ಹೈಕೊರ್ಟ್‌ಗೆ ಒಂದು ಪಿಐಎಲ್‌ ಹಾಕಬೇಕು ಅನ್ನುವ ತೀರ್ಮಾನಕ್ಕೆ ಬಂದಿದ್ದೇವೆ ಎಂದು ಮೈಸೂರಿನಲ್ಲಿ  ತನ್ವೀರ್ ಸೇಠ್ ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಈ ಕುರಿತು ಹೋರಾಟ ನಡೆಸುತ್ತೇನೆ. ಇತಿಹಾಸ ಪುಟಗಳಲ್ಲಿರುವ ನೈಜತೆಯನ್ನು ಬಿಟ್ಟು ಆಯ್ದ ಭಾಗಗಳನ್ನು ಮಾತ್ರ ತೋರಿಸಿ, ಟಿಪ್ಪುವಿನ ನೈಜ ಬಣ್ಣ ಇದೆ ಎಂದು ತೋರಿಸುವುದು ದೇಶಕ್ಕೆ ತೊಂದರೆ ಕೊಡುವಂತಹ ಕೆಲಸವಾಗಿದೆ ಎಂದು ಅವರು ಹೇಳಿದ್ದಾರೆ.

ಶ್ರೀ ರವಿಶಂಕರ್ ಗುರೂಜಿಗೆ 'ಗಾಂಧಿ ಪೀಸ್ ಪಿಲಿಗ್ರಿಮ್' ಪ್ರಶಸ್ತಿ ಪ್ರದಾನ
 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!