ದತ್ತಪೀಠದಲ್ಲಿ ಮುಗಿಯದ ಅರ್ಚಕರ ವಿವಾದ: ನ್ಯಾಯಾಂಗ ನಿಂದನೆಯ ಎಚ್ಚರಿಕೆ ನೀಡಿದ ಮುಸ್ಲಿಮರು

ದತ್ತಪೀಠದಲ್ಲಿ ಮುಗಿಯದ ಅರ್ಚಕರ ವಿವಾದ: ನ್ಯಾಯಾಂಗ ನಿಂದನೆಯ ಎಚ್ಚರಿಕೆ ನೀಡಿದ ಮುಸ್ಲಿಮರು

Published : Dec 17, 2022, 03:09 PM IST

ಚಿಕ್ಕಮಗಳೂರಿನಲ್ಲಿ ದತ್ತಪೀಠ ಸಂಘರ್ಷ ಇನ್ನು ಮುಗಿದಿಲ್ಲ. ದತ್ತಜಯಂತಿ ಮುಗಿದರೂ,  ಅರ್ಚಕರ ವಿವಾದ ತಾರಕಕ್ಕೇರಿದೆ.
 

ದತ್ತ ಮಂದಿರದಲ್ಲಿ  ಹಿಂದೂ ಅರ್ಚಕರ ಪೂಜೆಗೆ ವಿರೋಧ ವ್ಯಕ್ತವಾಗಿದ್ದು, ಅರ್ಚಕರ ಪೂಜೆ ಅಸಿಂಧುಗೊಳಿಸುವಂತೆ ಮುಸ್ಲಿಮರು ಒತ್ತಾಯಿಸಿದ್ದಾರೆ. ಈ ಹಿಂದಿನ ಪದ್ಧತಿಯನ್ನೇ ಮುಂದುವರಿಸಬೇಕೆಂದು ಆಗ್ರಹಿಸಿದ್ದಾರೆ. ಮೂರು ದಿನಕ್ಕೆ ಮಾತ್ರ ಅರ್ಚಕರ ಪೂಜೆ ಎಂದು ಕೋರ್ಟ್‌ ಹೇಳಿದೆ. ದತ್ತ ಪೀಠದಲ್ಲಿ ಮುಜಾವರ್‌ ಮಾತ್ರ ಪೂಜೆ ಮಾಡಬೇಕು. ದತ್ತ ಜಯಂತಿ ಮುಗಿದರೂ ಅರ್ಚಕರಿಂದ ಪೂಜೆ ಮಾಡಿಸುತ್ತಿದ್ದಾರೆ. ನ್ಯಾಯಾಂಗ ನಿಂದನೆ ಕೇಸ್‌ ದಾಖಲಿಸೋದಾಗಿ ಎಚ್ಚರಿಕೆ ನೀಡಲಾಗಿದೆ. ಜಿಲ್ಲಾಡಳಿತ ಕೋರ್ಟ್‌ ಆದೇಶವನ್ನು ಉಲ್ಲಂಘಿಸಿದೆ ಎಂದು ಮುಸ್ಲಿಂ ಮುಖಂಡರು ಆರೋಪ ಮಾಡಿದ್ದಾರೆ.

Shivamogga: ರೌಡಿಶೀಟರ್‌ಗಳಿಂದ ಮಹಿಳೆ ಮೇಲೆ ಹಲ್ಲೆ, ಕಾರಿಗೆ ಬೆಂಕಿ

 

 

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
Read more