ಕೊರೋನಾ 3ನೇ ಅಲೆ ಶುರುವಾಯ್ತಾ?: ಮಕ್ಕಳಲ್ಲಿ ಸೋಂಕಿನ ಪ್ರಮಾಣ ಹೆಚ್ಚಾಗುತ್ತೆ..!

ಕೊರೋನಾ 3ನೇ ಅಲೆ ಶುರುವಾಯ್ತಾ?: ಮಕ್ಕಳಲ್ಲಿ ಸೋಂಕಿನ ಪ್ರಮಾಣ ಹೆಚ್ಚಾಗುತ್ತೆ..!

Published : Aug 12, 2021, 11:55 AM IST

*  ಬೆಂಗಳೂರಿನಲ್ಲಿ ಮತ್ತೆ ಜೋರಾದ ಕೊರೋನಾ ಅಬ್ಬರ
*  ಕಳೆದ 10 ದಿನಗಳಲ್ಲಿ 500 ಮಕ್ಕಳಲ್ಲಿ ಕೊರೋನಾ ಪಾಸಿಟಿವ್‌
*  ಮೂರನೇ ಅಲೆ ಬಗ್ಗೆ ಸರ್ಕಾರಕ್ಕೆ ತಜ್ಞರ ವಾರ್ನಿಂಗ್‌

ಬೆಂಗಳೂರು(ಆ.12): ರಾಜಧಾನಿಯಲ್ಲಿ ಮತ್ತೆ ಕೊರೋನಾ ಅಬ್ಬರ ಮತ್ತೆ ಜೋರಾಗಿದೆ. ಹೌದು, ಕಳೆದ 10 ದಿನಗಳಲ್ಲಿ ನಗರದ 500 ಮಕ್ಕಳಲ್ಲಿ ಕೊರೋನಾ ಕಾಣಿಸಿಕೊಂಡಿದೆ. ಈ ಮೂಲಕ ಕೊರೋನಾ ಮೂರನೇ ಅಲೆ ಶುರುವಾಗುತ್ತಿದೆಯಾ ಎಂಬ ಪ್ರಶ್ನೆಗಳು ಇದೀಗ ಕಾಡಲಾರಂಭಿಸಿವೆ. ಪೋಷಕರೇ ಎಚ್ಚರ ವಹಿಸಿ ಮಕ್ಕಳಲ್ಲಿ ಕೋವಿಡ್‌ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿದೆ. ಮೂರನೇ ಅಲೆ ಬಗ್ಗೆ ಈಗಾಗಲೇ ಸರ್ಕಾರಕ್ಕೆ ತಜ್ಞರು ಎಚ್ಚರಿಕೆ ನೀಡಿದ್ದಾರೆ.  

ಹಠ ಬಿಡಲಾರೆ.. ಇಟ್ಟ ಹೆಜ್ಜೆ ಹಿಂದಿಡಲಾರೆ: ಆನಂದ ಸಿಂಗ್‌ ಮಾಡಿದ ಶಪಥವೇನು?

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?