ಚಾಮರಾಜನಗರ ಆಕ್ಸಿಜನ್ ದುರಂತ : ಜಿಲ್ಲಾಧಿಕಾರಿ ವರ್ಗಾವಣೆ

ಚಾಮರಾಜನಗರ ಆಕ್ಸಿಜನ್ ದುರಂತ : ಜಿಲ್ಲಾಧಿಕಾರಿ ವರ್ಗಾವಣೆ

Suvarna News   | Asianet News
Published : May 20, 2021, 11:37 AM IST
  • ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಸಂಭವಿಸಿದ್ದ ಆಕ್ಸಿಜನ್ ದುರಂತ
  • ಚಾಮರಾಜನಗರ ಜಿಲ್ಲಾಧಿಕಾರಿ ರವಿ ವರ್ಗಾವಣೆ 
  • ಮೇ 2 ರಂದು ಸಂಭವಿಸಿದ ದುರಂತದಲ್ಲಿ 24 ಮಂದಿ ಸಾವು 

 

ಚಾಮರಾಜನಗರ (ಮೇ.20): ಚಾಮರಾಜನಗರದಲ್ಲಿ ಸಂಭವಿಸಿದ ಆಕ್ಸಿಜನ್ ದುರಂತಕ್ಕೆ ಸಂಭಂಧಿಸಿದಂತೆ ಜಿಲ್ಲಾಧಿಕಾರಿ ವರ್ಗಾವಣೆ ಮಾಡಲಾಗಿದೆ. 

ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ‌ ಮತ್ತೊಂದು ಎಡವಟ್ಟು ...

ಜಿಲ್ಲಾಧಿಕಾರಿ ಎಂ.ಅರ್‌.ರವಿ ವರ್ಗಾವಣೆ ಮಾಡಿ ಆದೇಶ ನೀಡಲಾಗಿದ್ದು, ಸತೀಶ್ ಅವರನ್ನು ನೂತನ ಜಿಲ್ಲಾಧಿಕಾರಿಯಾಗಿ ನೇಮಿಸಲಾಗಿದೆ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

 

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?