ಮೀಸಲಾತಿ ಘೋಷಿಸದಿದ್ರೆ ಬೃಹತ್ ಪ್ರತಿಭಟನೆ: ಸರ್ಕಾರಕ್ಕೆ ಪಂಚಮಸಾಲಿ ಹೋರಾಟಗಾರರ ಎಚ್ಚರಿಕೆ

ಮೀಸಲಾತಿ ಘೋಷಿಸದಿದ್ರೆ ಬೃಹತ್ ಪ್ರತಿಭಟನೆ: ಸರ್ಕಾರಕ್ಕೆ ಪಂಚಮಸಾಲಿ ಹೋರಾಟಗಾರರ ಎಚ್ಚರಿಕೆ

Published : Dec 13, 2022, 03:07 PM IST

ಪಂಚಮಸಾಲಿ ಹೋರಾಟಗಾರರು 2-ಎ ಮೀಸಲಾತಿಗಾಗಿ, ಚಳಿಗಾಲದ ಅಧಿವೇಶನದಲ್ಲಿ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಪ್ಲಾನ್‌ ಮಾಡಿದ್ದಾರೆ.
 

ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಪಂಚಮಸಾಲಿ ಹೋರಾಟಗಾರರಿಂದ ಸಿದ್ಧತೆ ನಡೆಸಿದ್ದಾರೆ. ಬೆಳಗಾವಿ ಅಧಿವೇಶನದ ವೇಳೆ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ. ಡಿಸೆಂಬರ್ 19ರಿಂದ ಬೆಳಗಾವಿ ಚಳಿಗಾಲ ಅಧಿವೇಶನ ಆರಂಭವಾಗಲಿದ್ದು, ಮೀಸಲಾತಿ ಘೋಷಿಸದಿದ್ರೆ ಡಿ. 22ರಂದು  ವಿರಾಟ್‌ ಪಂಚಶಕ್ತಿ ಸಮಾವೇಶದ ಮೂಲಕ 25 ಲಕ್ಷ ಜನರನ್ನು ಸೇರಿಸಿ ಬೃಹತ್‌ ಪ್ರತಿಭಟನೆಗೆ ನಿರ್ಧಾರ ಮಾಡಲಾಗಿದೆ. ಸುವರ್ಣ ಸೌಧದ ಬಳಿ ಪಂಚಮಸಾಲಿ ಸಮಾವೇಶಕ್ಕೆ ಸಿದ್ಧತೆ ನಡೆದಿದ್ದು, ಮೀಸಲಾತಿ ನೀಡದಿದ್ದರೆ ಅಂತಿಮ ಹಂತದ ಹೋರಾಟದ ಎಚ್ಚರಿಕೆ ನೀಡಲಾಗಿದೆ.

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more