Jul 6, 2019, 5:06 PM IST
ಮಡಿಕೇರಿ (ಜು.06): ಕಳೆದ ವರ್ಷದ ಮುಂಗಾರು ಮಳೆಯ ಕಹಿ ನೆನಪು ಇನ್ನೂ ಹಸಿಹಸಿಯಾಗಿರುವಾಗಲೇ, ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮಳೆಯು ಕೊಡಗು ಜಿಲ್ಲೆ ಜನರನ್ನು ಮತ್ತೆ ಆತಂಕಕ್ಕೆ ದೂಡಿದೆ. ವಿಪತ್ತು ನಿರ್ವಹಣಾ ತಂಡ ಜಿಲ್ಲೆಯಲ್ಲಿ ಬೀಡು ಬಿಟ್ಟಿದ್ದು ಅಪಾಯಕಾರಿ ಸ್ಥಳಗಳ ಮೇಲೆ ನಿಗಾ ಇಟ್ಟಿದೆ.