ಮಕ್ಕಳ ಕರಿಯರ್‌ ಆಯ್ಕೆಯಲ್ಲಿ ತಂದೆ ತಾಯಿ ಪಾತ್ರ ಏನು? What’s next after SSLC? | Kannada Podcast|Siddharth KT

Published : Feb 22, 2025, 02:01 PM IST

ವೃತ್ತಿ ಆಯ್ಕೆ ಮಾಡುವ ಮುನ್ನ ವಿವಿಧ ಆಯ್ಕೆಗಳ ಬಗ್ಗೆ ಮಕ್ಕಳಿಗೆ ಸರಿಯಾದ ಅರಿವು ಮೂಡಿಸುವುದರ ಮಹತ್ವ & ವೃತ್ತಿ ಆಯ್ಕೆ ಮಾಡುವಲ್ಲಿ ಮಕ್ಕಳು ಹಾಗೂ ಪಾಲಕರಿಗಿರುವ ಗೊಂದಲಗಳ ಬಗ್ಗೆ ಶಿಕ್ಷಣ ತಜ್ಞ ಸಿದ್ಧಾರ್ಥ್ ಕೆ ಟಿ ಮಾತನಾಡಿದ್ದಾರೆ. . SSLC ಬಳಿಕ ಮುಂದೇನು? ಪ್ಯಾಶನ್‌ ಫಾಲೋ ಮಾಡ್ಬೇಕಾ? ಬೇಡ್ವಾ? ಡಿಗ್ರಿ ಮುಖ್ಯನಾ? ಜ್ಞಾನ ಮುಖ್ಯನಾ? ಕರಿಯರ್‌ ಆಯ್ಕೆಯಲ್ಲಿ ತಂದೆ ತಾಯಿ ಪಾತ್ರ ಏನು? ಸಮಾಜದ ಒತ್ತಡಕ್ಕೆ ಮಣಿಯದೇ ವೃತ್ತಿ ಆಯ್ಕೆ ಮಾಡೋದು ಹೇಗೆ? ಜೀವನದಲ್ಲಿ ಹಣ ಎಷ್ಟು ಮುಖ್ಯ? ನಿಮ್ಮೆಲ್ಲಾ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ ಶಿಕ್ಷಣ ತಜ್ಞ ಹಾಗೂ TRANSCEND ಸಮೂಹ ಸಂಸ್ಥೆ ಚೇರ್ಮೆನ್ ಸಿದ್ಧಾರ್ಥ್ ಕೆ.ಟಿ ಬೆಂಗಳೂರು ಬಝ್‌ & ಏಷ್ಯಾನೆಟ್‌ ಸುವರ್ಣ ನ್ಯೂಸ್‌

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more