ರಾಜಕೀಯಕ್ಕೆ ರೌಡಿಗಳ ಎಂಟ್ರಿ: ಪೇಜಾವರ ಶ್ರೀ ಕಿಡಿ

ರಾಜಕೀಯಕ್ಕೆ ರೌಡಿಗಳ ಎಂಟ್ರಿ: ಪೇಜಾವರ ಶ್ರೀ ಕಿಡಿ

Published : Dec 12, 2022, 09:05 PM IST

ರಾಜಕೀಯದಲ್ಲಿ ರೌಡಿ ಶೀಟರ್ ಗಳ  ಎಂಟ್ರಿ ಬಗ್ಗೆ ಉಡುಪಿಯ ಪೇಜಾವರ ಶ್ರೀಗಳು ಕಿಡಿಕಾರಿದ್ದಾರೆ. 21-22 ನೇ ಶತಮಾನದಲ್ಲೂ ನಮ್ಮ ಸಮಾಜ ಬದಲಾಗಿಲ್ಲ ಈ ಹೊತ್ತಿಗೂ ನಾವು ಬದಲಾಗಿಲ್ಲ ಎಂದರೆ ಇದು ನಮ್ಮ ಸಮಾಜದ ದುರಂತ ಎಂದಿದ್ದಾರೆ.

ದಾವಣಗೆರೆ (ಡಿ.12): ರಾಜಕೀಯದಲ್ಲಿ ರೌಡಿ ಶೀಟರ್ ಗಳ  ಎಂಟ್ರಿ ಬಗ್ಗೆ ಉಡುಪಿಯ ಪೇಜಾವರ ಶ್ರೀಗಳು ಕಿಡಿಕಾರಿದ್ದಾರೆ. ರಾಜಕೀಯದಲ್ಲಿ ರೌಡಿಗಳ ಆಟಾಟೋಪ ಇನ್ನು ನಿನ್ನೆಯದಲ್ಲ. ಡಕಾಯಿತರು ಕೂಡ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದಿರುವ ಉದಾಹರಣೆಗಳು ಇವೆ. ಎಂದು ದಾವಣಗೆರೆಯಲ್ಲಿ ವಿಶ್ವಪ್ರಸನ್ನ ತೀರ್ಥ ಶ್ರೀಗಳು ಹೇಳಿಕೆ ನೀಡಿದ್ದಾರೆ. 21-22 ನೇ ಶತಮಾನದಲ್ಲೂ ನಮ್ಮ ಸಮಾಜ ಬದಲಾಗಿಲ್ಲ ಈ ಹೊತ್ತಿಗೂ ನಾವು ಬದಲಾಗಿಲ್ಲ ಎಂದರೆ ಇದು ನಮ್ಮ ಸಮಾಜದ ದುರಂತ ಎಂದು  ಶ್ರೀಗಳು ಬೇಸರ ವ್ಯಕ್ತಪಡಿಸಿದ್ದಾರೆ.

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?