Mandya: ರಾತೋರಾತ್ರಿ ಪೆಂಡಾಲ್‌ ಮರುನಿರ್ಮಿಸಿ ಕೊಟ್ಟ ಪೊಲೀಸರು

Mandya: ರಾತೋರಾತ್ರಿ ಪೆಂಡಾಲ್‌ ಮರುನಿರ್ಮಿಸಿ ಕೊಟ್ಟ ಪೊಲೀಸರು

Published : Dec 29, 2022, 12:28 PM IST

ರೈತರ ಆಕ್ರೋಶಕ್ಕೆ ಮಣಿದು ಪೆಂಡಾಲ್‌ ಮರುನಿರ್ಮಿಸಿ ಕೊಟ್ಟ ಪೊಲೀಸರು. ಪೆಂಡಾಲ್‌ಅಡಿ ರೈತರು ಅಹೋರಾತ್ರಿ ಧರಣಿಯನ್ನ ಮುಂದುವರಿಸಿದ ರೈತರು 

ಮಂಡ್ಯ(ಡಿ.29):  ಪೊಲೀಸರಿಂದ ರೈತರ ಪೆಂಡಾಲ್‌ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ರಾತೋರಾತ್ರಿ ಪೆಂಡಾಲ್‌ ಮರುನಿರ್ಮಿಸಿ ಕೊಟ್ಟಿದ್ದಾರೆ. ರೈತರ ಆಕ್ರೋಶಕ್ಕೆ ಮಣಿದ ಪೊಲೀಸರು ಪೆಂಡಾಲ್‌ ಮರುನಿರ್ಮಿಸಿ ಕೊಟ್ಟಿದ್ದಾರೆ. ಪೆಂಡಾಲ್‌ಅಡಿ ರೈತರು ಅಹೋರಾತ್ರಿ ಧರಣಿಯನ್ನ ರೈತರು ಮುಂದುವರಿಸಿದ್ದಾರೆ. ರೈತ ನಾಯಕರನ್ನು ಸಭೆಗೆ ಪೊಲೀಸರು ಹಾಗೂ ಜಿಲ್ಲಾಡಳಿತ ಆಹ್ವಾನಿಸಿದೆ. ಕೇಂದ್ರ ಗೃಹ ಸಚಿವಚ ಅಮಿತ್‌ ಶಾ ಬರುವ ದಿನ ಪ್ರತಿಭಟಿಸದಂತೆ ಮನವಿ ಮಾಡಲು ಸಭೆ ಕರೆಯಲಾಗಿದೆ.   

Assembly election: ಬಿಜೆಪಿ ಹಣೆಬರಹವನ್ನೇ ಬದಲಿಸ್ತಾರಾ ಅಮಿತ್ ಶಾ? ಮಂಡ್ಯ ಚಕ್ರವ್ಯೂಹಕ್ಕೆ ನುಗ್ಗಲಿದ್ದಾರೆ ಕೇಸರಿ ರಣವಿಕ್ರಮ!

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more