BIG 3: ಈ ಸೇತುವೆಯಲ್ಲಿ ನಡೆದಾಡಲಿಕ್ಕೆ ಗುಂಡಿಗೆ ಬೇಕು: ಅಡಿಕೆ ಮರವೇ ಸೇತುವೆ..!

BIG 3: ಈ ಸೇತುವೆಯಲ್ಲಿ ನಡೆದಾಡಲಿಕ್ಕೆ ಗುಂಡಿಗೆ ಬೇಕು: ಅಡಿಕೆ ಮರವೇ ಸೇತುವೆ..!

Published : May 27, 2022, 11:58 AM IST

*  ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಸಾಲ್ಕೋಡು ಗ್ರಾಮದ ಸೇತುವೆ ಕಾಮಗಾರಿ
*  ಸರ್ಕಸ್‌ ಮಾಡಿಕೊಂಡೇ ಶಾಲೆಗೆ ತೆರಳುವ ಮಕ್ಕಳು
*  ಅಡಿಕೆ ಮರದ ಆಸರೆಯೆ ಇವರಿಗೆ ಸೇತುವೆ 
 

ಉತ್ತರ ಕನ್ನಡ(ಮೇ.27):  ಶಾಲೆಗೆ ತೆರಳುವ ಮಕ್ಕಳು ಸೇರಿದಂತೆ ಎಲ್ಲರೂ ಈ ಸೇತುವೆ ಮೇಲೆ ನಡೆದಾಡೋವಾಗ ಜೀವ ಕೈಯಲ್ಲಿ ಹಿಡಿದುಕೊಂಡು ಓಡಾಡುವಂತ ಪರಿಸ್ಥಿತಿ ನಿರ್ಮಾಣವಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಸಾಲ್ಕೋಡು ಗ್ರಾಮದಲ್ಲಿ ನಡೆದಿದೆ. ಮಕ್ಕಳಂತೂ ಶಾಲೆಗೆ ತೆರಳಬೇಕಾದರೆ ಸರ್ಕಸ್‌ ಮಾಡಿಕೊಂಡೇ ಹೋಗುವಂತ ಸ್ಥಿತಿ ನಿರ್ಮಾಣವಾಗಿದೆ. ಅಡಿಕೆ ಮರದ ಆಸರೆಯೆ ಇವರಿಗೆ ಸೇತುವೆಯಾಗಿದೆ. ಹೀಗಾಗಿನ ಅಧಿಖಾರಿಗಳು, ಜನಪ್ರತಿನಿಧಿಗಳಿಗೆ ಇಲ್ಲಿನ ಜನತೆ ಪ್ರತಿ ದಿನ ಹಿಡಿಶಾಪ ಹಾಕಿಕೊಂಡೇ ಓಡಾಡುತ್ತಿದ್ದಾರೆ. ಸ್ವಲ್ಪ ಯಾಮಾರಿದ್ರೂ ಜನರ ಜೀವಕ್ಕೆ ಅಪಾಯವಾಗುತ್ತೆ. 

ಬೈಕ್‌ಗಿಂತ ಬಿಎಂಟಿಸಿ ಬಸ್‌ ಅಗ್ಗ: ಪ್ರಯಾಣಿಕರ ಸುರಕ್ಷತೆಯೊಂದಿಗೆ ರಾಜಿ?

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?