Chikkamagaluru: ಹುಲಿ ಬಾಯಿಗೆ ನೂರಾರು ಜಾನುವಾರುಗಳು ಬಲಿ, ಗ್ರಾಮಸ್ಥರು ಕಂಗಾಲು

Chikkamagaluru: ಹುಲಿ ಬಾಯಿಗೆ ನೂರಾರು ಜಾನುವಾರುಗಳು ಬಲಿ, ಗ್ರಾಮಸ್ಥರು ಕಂಗಾಲು

Published : Jan 23, 2022, 03:56 PM ISTUpdated : Jan 23, 2022, 04:35 PM IST

 ಮೂಡಿಗೆರೆ (Mudigere) ತಾಲೂಕಿನ ಬೊಕ್ಕಳಿ, ಪಾನಹಳ್ಳಿ, ಹೊಸಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಜನ ಹುಲಿ (Tiger) ದಾಳಿಯ ಭಯದಿಂದ ಕಂಗಾಲಾಗಿದ್ದಾರೆ. ನೂರಾರು ಹಸುಗಳು ವ್ಯಾಘ್ರಕ್ಕೆ ಬಲಿಯಾಗಿದೆ. 

ಚಿಕ್ಕಮಗಳೂರು (ಜ. 23): ಮೂಡಿಗೆರೆ (Mudigere) ತಾಲೂಕಿನ ಬೊಕ್ಕಳಿ, ಪಾನಹಳ್ಳಿ, ಹೊಸಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಜನ ಹುಲಿ (Tiger) ದಾಳಿಯ ಭಯದಿಂದ ಕಂಗಾಲಾಗಿದ್ದಾರೆ. ನೂರಾರು ಹಸುಗಳು ವ್ಯಾಘ್ರಕ್ಕೆ ಬಲಿಯಾಗಿದೆ. ಹಸುಗಳನ್ನು ಕಳೆದುಕೊಂಡ ರೈತರಿಗೆ ಪರಿಹಾರವೂ ಇಲ್ಲ, ಇತ್ತ ಜಾನುವಾರುಗಳು ಇಲ್ಲ ಎಂಬಂತಾಗಿದೆ. ಅರಣ್ಯಾಧಿಕಾರಿಗಳನ್ನು ಕೇಳಿದರೆ ಸಬೂಬು ಹೇಳುತ್ತಾರೆಯೇ ವಿನಃ ಯಾವುದೇ ಕ್ರಮ ಕೈಗೊಂಡಿಲ್ಲ. 

ಇನ್ನು ಕಾಫಿ ಕಟಾವಿಗೆ, ರೈತಾಪಿ ಕೆಲಸಗಳಿಗೆ ಕಾರ್ಮಿಕರು ಕೆಲಸಕ್ಕೆ ಬರುತ್ತಿಲ್ಲ. ಮಾಲಿಕರು ಕೂಡಾ ಎಸ್ಟೇಟ್ ಕಡೆ ಹೋಗಲು ಭಯಪಡುತ್ತಿದ್ದಾರೆ. ಈ ಹುಲಿಯನ್ನು ಹಿಡಿದು ಸ್ಥಳಾಂತರ ಮಾಡಬೇಕೆಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ. 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more