ಶೃಂಗೇರಿಯಲ್ಲಿ ಸುಸಜ್ಜಿತ ಆಸ್ಪತ್ರೆಗೆ ಆಗ್ರಹಿಸಿ ಸ್ವಯಂಪ್ರೇರಿತ ಬಂದ್

ಶೃಂಗೇರಿಯಲ್ಲಿ ಸುಸಜ್ಜಿತ ಆಸ್ಪತ್ರೆಗೆ ಆಗ್ರಹಿಸಿ ಸ್ವಯಂಪ್ರೇರಿತ ಬಂದ್

Published : Oct 24, 2021, 03:04 PM ISTUpdated : Oct 24, 2021, 03:18 PM IST

- ಶೃಂಗೇರಿಯಲ್ಲಿ ಸುಸಜ್ಜಿತ ಆಸ್ಪತ್ರೆಗೆ ಆಗ್ರಹಿಸಿ ಸ್ವಯಂಪ್ರೇರಿತ ಬಂದ್ 

- ಭಾಗಶಃ ಯಶಸ್ವಿ, ಅಂಗಡಿ - ಮುಂಗಟ್ಟುಗಳನ್ನ ಮುಚ್ಚಿ ವ್ಯಾಪಾರಸ್ಥರಿಂದ ಬೆಂಬಲ

- ಆಟೋ, ಬಸ್ ಸಂಚಾರ ಸಂಪೂರ್ಣ ಸ್ಥಗಿತ

 

ಚಿಕ್ಕಮಗಳೂರು (ಅ. 24): ನಮಗೆ ನಿಮ್ಮ ಹಣ ಬೇಡ, ನಿಮ್ಮ ರೆಕಮಂಡೇಷನ್ ಬೇಡ. ನಮಗೊಂದು ಸುಸಜ್ಜಿತ ಆಸ್ಪತ್ರೆ ಕಟ್ಟಿಸಿಕೊಡಿ ಅನ್ನೋದು ಶೃಂಗೇರಿ (Sringeri) ಜನರ ದಶಕದ ಬೇಡಿಕೆ. ಆದ್ರೆ ಜನಪ್ರತಿನಿಧಿಗಳು ಮಾತ್ರ ನೋಡೋಣ, ಮಾಡೋಣ ಎನ್ನುತ್ತಲೇ ಸಮಯ ದೂಡುತ್ತಿದ್ದರು. ಇದರಿಂದ ಬೇಸತ್ತ ಜನ ಪ್ರತಿಭಟನೆ ನಡೆಸಿ ಆಕ್ರೋಶ ಹೊರ ಹಾಕಿದ್ದಾರೆ.  ಶೃಂಗೇರಿ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಇಡೀ ಪಟ್ಟಣವೇ ಸಂಪೂರ್ಣ ಸ್ಥಬ್ಧವಾಗಿತ್ತು.

ವಿವಿಧ ರಾಜಕೀಯ ಪಕ್ಷಗಳು, ಅನೇಕ ಸಂಘಟನೆಗಳು, ರೈತರು, ವರ್ತಕರು, ಬ್ಯಾಂಕ್ ನೌಕರರು, ಆಟೋ-ಬಸ್ ಚಾಲಕರು ಮುಖ್ಯವಾಗಿ ಶೃಂಗೇರಿಯ ನಾಗರೀಕರು ಬಂದ್‌ಗೆ (Protest) ಸಂಪೂರ್ಣ ಬೆಂಬಲ ನೀಡಿದರು. ಇದಕ್ಕೆ ಅಧಿಕಾರಿಗಳಿಂದ ಸಕಾರಾತ್ಮಕ ಸ್ಪಂದನೆ ಸಿಕ್ಕ ಹಿನ್ನೆಲೆಯಲ್ಲಿ ಸುಸಜ್ಜಿತ 100 ಬೆಡ್ ಸರ್ಕಾರಿ ಆಸ್ಪತ್ರೆ ಹೋರಾಟಕ್ಕೆ ರೆಕ್ಕೆ ಪುಕ್ಕ ಬಂದಂತಾಗಿದೆ. ಒಟ್ಟಿನಲ್ಲಿ ಸರ್ಕಾರವೇ ಮಾಡಬೇಕಾದ ಕರ್ತವ್ಯವನ್ನ ಜನಸಾಮಾನ್ಯರೇ ಹೋರಾಟ ಮಾಡಿ ಕೇಳಿದ್ದಾಗಿದೆ.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!