ಶೌಚಾಲಯಕ್ಕೂ ಜನರ ಪರದಾಟ: ಕೈಯಲ್ಲಿ ಚೊಂಬು ಹಿಡಿದು ಪ್ರತಿಭಟನೆ

ಶೌಚಾಲಯಕ್ಕೂ ಜನರ ಪರದಾಟ: ಕೈಯಲ್ಲಿ ಚೊಂಬು ಹಿಡಿದು ಪ್ರತಿಭಟನೆ

Published : Apr 12, 2020, 02:45 PM IST

ಶೌಚಾಲಯಕ್ಕೂ ಜನರು ಪರದಾಟ| ಗದಗ ನಗರದ ರಂಗನವಾಡಿಯಲ್ಲಿ ನಡೆದ ಘಟನೆ|ಕೊರೋನಾ ವೈರಸ್‌ಗೆ ವೃದ್ಧೆ ಬಲಿಯಾಗಿದ್ದ ರಂಗನವಾಡಿ ಏರಿಯಾ ಬಂದ್‌|

ಗದಗ(ಏ.12): ಶೌಚಾಲಯಕ್ಕೂ ಜನರು ಪರದಾಡುತ್ತಿರುವ ಘಟನೆ ನಗರದ ರಂಗನವಾಡಿಯಲ್ಲಿ ನಡೆದಿದೆ. ಸ್ಥಳೀಯರು ಕೈಯಲ್ಲಿ ಚೊಂಬು ಹಿಡಿದು ನಗರಸಭೆ ಅಧಿಕಾರಿಗಳ ಬೇಜವ್ದಾರಿ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಕೊರೋನಾ ವೈರಸ್‌ಗೆ ವೃದ್ಧೆ ಬಲಿಯಾಗಿದ್ದ ರಂಗನವಾಡಿ ಏರಿಯಾ ಬಂದ್‌ ಅಗಿದೆ. 

ಕೊರೋನಾ ಸೋಂಕು ದೃಢ: ರಾತ್ರೋರಾತ್ರಿ ವಿಜಯಪುರದಲ್ಲಿ ಸೀಲ್‌ಡೌನ್‌!

ಹೀಗಾಗಿ ಸ್ಥಳೀಯರು ಶೌಚಾಲಯಕ್ಕೆ ಹೋಗಲು ಪರದಾಡುತ್ತಿದ್ದಾರೆ. ಈ ಪ್ರದೇಶದಲ್ಲಿ ಮೂಲ ಸೌಕರ್ಯಗಳೇ ಇಲ್ಲ. ಹೀಗಾಗಿ ರೊಚ್ಚಿಗೆದ್ದ ಜನರು ನಗರಸಭೆ ವಿರುದ್ಧ ಧರಣಿ ನಡೆಸಿದ್ದಾರೆ. 
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!