Apr 14, 2021, 9:30 AM IST
ಬೆಂಗಳೂರು(ಏ.14): ನಗರದಲ್ಲಿ ಯುಗಾದಿಯ ಹೊಸ ತೊಡಕು ಆಚರಣೆ ಜೋರಾದಂತಿದೆ. ಹೌದು, ಇಂದು ಬೆಳ್ಳಂಬೆಳಗ್ಗೆ ಮಟನ್ ಖರೀದಿಗೆ ಜನವೋ ಜನ. ಆದರೆ, ಸಾಮಾಜಿಕ ಅಂತರ, ಮಾಸ್ಕ್ ಕಡ್ಡಾಯ ಮಾಡಿ ವ್ಯಾಪಾರ ಮಾಡಲಾಗುತ್ತಿದೆ. ಗ್ರಾಹಕರಿಗೆ ಟೆಂಪರೇಚರ್ ಚೆಕ್ಕಿಂಗ್, ಸ್ಯಾನಿಟೈಸರ್ ವ್ಯವಸ್ಥೆ ಕೂಡ ಮಾಡಲಾಗಿದೆ. ಹೀಗಾಗಿ ಮೈಸೂರು ರಸ್ತೆಯ ಪಾಪಣ್ಣ ಮಟನ್ ಅಂಗಡಿ ಮುಂದೆ ಸರದಿ ಸಾಲಿನಲ್ಲಿ ನಿಂತಿದ್ದಾರೆ ಜನರು. ಸುಮಾರು ಅರ್ಧ ಕಿಮಿವರೆಗೂ ಜನರು ಸರದಿ ಸಾಲಿನಲ್ಲಿ ನಿಂತಿದ್ದಾರೆ.
ರಾಜ್ಯದಲ್ಲಿ ಕೊರೋನಾ ರಣಕೇಕೆ: ಸಿಎಂ ಯಡಿಯೂರಪ್ಪ ಮುಂದಿರುವ ಆಯ್ಕೆಗಳು ಏನು..?