ವಿಜಯಪುರ: ಉತ್ತರ ಕರ್ನಾಟಕದ ಅಭಿವೃದ್ಧಿಗೆ ಪಣ ತೊಟ್ಟ ಧೀರ ಯಾಸಿನ್‌ ಜವಳಿ..!

ವಿಜಯಪುರ: ಉತ್ತರ ಕರ್ನಾಟಕದ ಅಭಿವೃದ್ಧಿಗೆ ಪಣ ತೊಟ್ಟ ಧೀರ ಯಾಸಿನ್‌ ಜವಳಿ..!

Suvarna News   | Asianet News
Published : Mar 03, 2021, 03:31 PM IST

ವಿಜಯಪುರ ಜಿಲ್ಲೆಯಲ್ಲಿ ಅಪಾರ ಜನಮನ ಗೆದ್ದ ಯಾಸಿನ್‌ ಜವಳಿ| ನಿತ್ಯ ಜನಸೇವೆಯಲ್ಲಿ ತೊಡಗಿ ತಮ್ಮ ಕೈಲಾದ ನೆರವನ್ನು ನೀಡುತ್ತಾ ಬಂದ ಜನನಾಯಕ| ಯಾಸಿನ್‌ ಜವಳಿಗೆ ಬಡವರು ಅಂದರೆ ಅಪಾರ ಪ್ರೀತಿ| 

ವಿಜಯಪುರ(ಮಾ.03): ಸಮಾಜ ಸೇವೆಯನ್ನೇ ತನ್ನ ಉಸಿರಾಗಿಸಿಕೊಂಡು ಹಗಲಿರುಳು ಎನ್ನದೆ ಸಮಾಜಮುಖಿ ಕಾರ್ಯಗಳನ್ನ ಮಾಡುತ್ತ ಜಿಲ್ಲೆಯ ಮನೆ ಮಗನಾಗಿದ್ದಾರೆ ಯಾಸಿನ್‌ ಜವಳಿ. ಇವರಿಗೆ ಬಡವರು ಅಂದರೆ ಅಪಾರ ಪ್ರೀತಿ. ಅವರ ಕಷ್ಟಗಳಿಗೆ ಸದಾ ಮರುಗಿ, ನಿತ್ಯ ಜನಸೇವೆಯಲ್ಲಿ ತೊಡಗಿ ತಮ್ಮ ಕೈಲಾದ ನೆರವನ್ನು ನೀಡುತ್ತಾ ಬಂದಿದ್ದಾರೆ. 

ನಿನಗೆ ದಿಕ್ಕಿಲ್ಲದ ಸಾವು ಬರಲಿ, ಕೃಷ್ಣನಿಗೆ ಶಾಪ ಕೊಟ್ಟ ಗಾಂಧಾರಿ

ಈ ಮೂಲಕ ಯಾಸಿನ್‌ ಜವಳಿ ಅಪಾರ ಜನಮನ ಗೆದ್ದಿದ್ದಾರೆ. ಅಲ್ಲದೆ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸದಾ ಶ್ರಮಿಸುತ್ತಿದ್ದಾರೆ. ಜಾತಿ ಧರ್ಮವನ್ನ ತೊರೆದು ಸದಾ ಕಾಲ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಹಾಗೂ ಮೂಲಭೂತ ಸೌಕರ್ಯಗಳಿಗೆ ಶ್ರಮಿಸುತ್ತಿರುವ ಯಾಸಿನ್‌ ಜವಳಿ ಅವರ ಖಾರ್ಯಕ್ಕೆ ಎಲ್ಲರೂ ಅಪಾರ ಮೆಚ್ಚುಗೆಯನ್ನ ವ್ಯಕ್ತಪಡಿಸಿದ್ದಾರೆ.
 

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ