ದನದ ಹಟ್ಟಿಯಲ್ಲಿ ಬೃಹತ್ ಹೆಬ್ಬಾವುಗಳು: ಹಿಡಿಯೋಕೋದ್ರೆ ಕೈಗೆ ಸುತ್ತಿತು!

ದನದ ಹಟ್ಟಿಯಲ್ಲಿ ಬೃಹತ್ ಹೆಬ್ಬಾವುಗಳು: ಹಿಡಿಯೋಕೋದ್ರೆ ಕೈಗೆ ಸುತ್ತಿತು!

Published : May 12, 2020, 02:27 PM IST

ಉಡುಪಿ ಜಿಲ್ಲೆಯ ಕಟಪಾಡಿ ಎಂಬಲ್ಲಿನ ವಿಶ್ವನಾಥ ಕ್ಷೇತ್ರದ ಸಮೀಪದ ರಾಮಚಂದ್ರ ಪೈ ಎಂಬವರ ಮನೆಯ ದನದ ಹಟ್ಟಿಯಲ್ಲಿ 2 ಹೆಬ್ಬಾವುಗಳು ಪತ್ತೆಯಾಗಿವೆ. ಉರಗ ತಜ್ಞ ಹಾವನ್ನು ಹಿಡಿಯಲು ಹೋದಾಗ ಹಾವು ವ್ಯಕ್ತಿಯ ಕೈಗೆ ಸುತ್ತಿಹಾಕಿಕೊಂಡಿದೆ. ಇಲ್ಲಿದೆ ವಿಡಿಯೋ

ಉಡುಪಿ(ಮೇ 12): ಉಡುಪಿ ಜಿಲ್ಲೆಯ ಕಟಪಾಡಿ ಎಂಬಲ್ಲಿನ ವಿಶ್ವನಾಥ ಕ್ಷೇತ್ರದ ಸಮೀಪದ ರಾಮಚಂದ್ರ ಪೈ ಎಂಬವರ ಮನೆಯ ದನದ ಹಟ್ಟಿಯಲ್ಲಿ 2 ಹೆಬ್ಬಾವುಗಳು ಪತ್ತೆಯಾಗಿವೆ. ಅದನ್ನು ಕಂಡು ಬೆಚ್ಚಿಬಿದ್ದ ಅವರು ಸ್ಥಳೀಯ ಉರಗ ಉರಗತಜ್ಞ ಮನು ಪೈ  ಅವರನ್ನು ಕರೆಸಿ ನೋಡಿದಾಗ ಎರಡೂ ಹೆಬ್ಬಾವುಗಳು ಮೊಟ್ಟೆಗೆ ಕಾವು ಕೊಡುತ್ತಿದ್ದುದು ಕಂಡುಬಂತು.

ಎಲ್ಲಿಗೂ ಪ್ರಯಾಣ ಬೆಳೆಸಿಲ್ಲ, ಆದರೂ 81 ಮಂದಿಗೆ ತಗುಲಿದೆ ಕೊರೋನಾ ಸೋಂಕು..!

ಒಂದು ಹೆಬ್ಬಾವು 15 ಮೊಟ್ಟೆಗಳು ಮತ್ತು ಇನ್ನೊಂದು ಹೆಬ್ಬಾವು 16 ಮೊಟ್ಟೆಗಳ ಮೇಲೆ ಸುರಳಿಯಾಗಿ ಕೂತು ಕಾವು ಕೊಡುತ್ತಿದ್ದವು. ನಂತರ ಅವುಗಳನ್ನು ಸುರಕ್ಷಿತವಾಗಿ ಹಿಡಿದ ಉರಗತಜ್ಞ ಮನು ಪೈ ಅವರು ಪ್ರತ್ಯೇಕ ಗೋಣಿ ಚೀಲಕ್ಕೆ ತುಂಬಿಸಿದರು. ಇಲ್ಲಿದೆ ವಿಡಿಯೋ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!